Isaiah · chapter 11 · verse 13
Isaiah 11:13 in Kannada
ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
Ephraayaamina hottekichchu tolagi yehoodada virodhigalu kadiduhaakalpaduvaru; heege ephraayaamu yehoodada mele hotte kichchupadadu, yehoodavu ephraayaamannu hinsi sadu.
Isaiah 11:13 in English
- King James Version (KJV)
- The envy also of Ephraim shall depart, and the adversaries of Judah shall be cut off: Ephraim shall not envy Judah, and Judah shall not vex Ephraim.
- World English Bible (WEB)
- The envy also of Ephraim will depart, and those who persecute Judah will be cut off. Ephraim won’t envy Judah, and Judah won’t persecute Ephraim.
- American Standard Version (ASV)
- The envy also of Ephraim shall depart, and they that vex Judah shall be cut off: Ephraim shall not envy Judah, and Judah shall not vex Ephraim.
- Bible in Basic English (BBE)
- And the envy of Ephraim will be gone, and those who make trouble for Judah will come to an end: Ephraim will have no more envy of Judah, and there will be an end of Judah's hate for Ephraim.
- Darby Translation (DBY)
- And the envy of Ephraim shall depart, and the troublers of Judah shall be cut off; Ephraim will not envy Judah, and Judah will not trouble Ephraim:
- Webster's Bible (WBS)
- The envy also of Ephraim shall depart, and the adversaries of Judah shall be cut off: Ephraim shall not envy Judah, and Judah shall not distress Ephraim.
- Young's Literal Translation (YLT)
- And turned aside hath the envy of Ephraim, And the adversaries of Judah are cut off, Ephraim doth not envy Judah, And Judah doth not distress Ephraim.
Read in context
- 11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- 12ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
- 13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
- 14ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
- 15ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
Cross references
- Jeremiah 3:18 ಯೆರೆಮೀಯ 3:18ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು.
- Hosea 1:11 ಹೋಶೇಯ 1:11ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Ezekiel 37:16–24 ಯೆಹೆಜ್ಕೇಲನು 37:16–24ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು. ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು. ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು; ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು. ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ ಒಬ್ಬ ಅರಸನೇ ಅವರೆಲ್ಲ ರಿಗೂ ಅರಸನಾಗಿರುವನು; ಇನ್ನು ಮೇಲೆ ಅವರು ಎರಡು ಜನಾಂಗಗಳಾಗಲಿ ಅಥವಾ ರಾಜ್ಯಗಳಂತಾ ಗಲಿ ವಿಭಾಗಿಸಲ್ಪಡುವದಿಲ್ಲ. ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
- Isaiah 9:21 ಯೆಶಾಯ 9:21ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
- Isaiah 7:1–6 ಯೆಶಾಯ 7:1–6ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ. ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು. ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು-- ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ. ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು
Original words (Hebrew)
- envy · H7068קִנְאָה qinʼâh
- Ephraim · H669אֶפְרַיִם ʼEphrayim
- depart · H5493סוּר çûwr
- adversaries · H6887צָרַר tsârar
- Judah · H3063יְהוּדָה Yᵉhûwdâh
- off · H3772כָּרַת kârath
- Ephraim · H669אֶפְרַיִם ʼEphrayim
- envy · H7065קָנָא qânâʼ
- Judah · H3063יְהוּדָה Yᵉhûwdâh
- Judah · H3063יְהוּדָה Yᵉhûwdâh
- vex · H6887צָרַר tsârar
- Ephraim · H669אֶפְרַיִם ʼEphrayim