Skip to content
ThuthiThuthiThuthi
Isaiah · chapter 11 · verse 14

Isaiah 11:14 in Kannada

ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.

Aadare avaru pashchima dikkige philishpiyara hegalina mele eraguvaru; avaru joteyaagi poorvadavarannu haalumaaduvaru; avaru edomina mattu movaabina mele tamma kaiyannu haakuvaru; ammonyara makkalu avarige vidheyaraaguvaru.

Isaiah 11:14 in English

King James Version (KJV)
But they shall fly upon the shoulders of the Philistines toward the west; they shall spoil them of the east together: they shall lay their hand upon Edom and Moab; and the children of Ammon shall obey them.
World English Bible (WEB)
They will fly down on the shoulders of the Philistines on the west. Together they will plunder the children of the east. They will extend their power over Edom and Moab, and the children of Ammon will obey them.
American Standard Version (ASV)
And they shall fly down upon the shoulder of the Philistines on the west; together shall they despoil the children of the east: they shall put forth their hand upon Edom and Moab; and the children of Ammon shall obey them.
Bible in Basic English (BBE)
And they will be united in attacking the Philistines on the west, and together they will take the goods of the children of the east: their hand will be on Edom and Moab; and the children of Ammon will be under their rule.
Darby Translation (DBY)
but they shall fly upon the shoulder of the Philistines towards the west; together shall they spoil the sons of the east; they shall lay their hand upon Edom and Moab, and the children of Ammon shall obey them.
Webster's Bible (WBS)
But they shall fly upon the shoulders of the Philistines towards the west; they shall spoil them of the east together: they shall lay their hand upon Edom and Moab; and the children of Ammon shall obey them.
Young's Literal Translation (YLT)
And they have flown on the shoulder of the Philistines westward, Together they spoil the sons of the east, Edom and Moab sending forth their hand, And sons of Ammon obeying them.

Read in context

  1. 12ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
  2. 13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
  3. 14ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
  4. 15ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
  5. 16ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
Read all of Isaiah 11

Cross references

Original words (Hebrew)

Isaiah 11:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.