Isaiah · chapter 11 · verse 15
Isaiah 11:15 in Kannada
ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
Kartanu aigupta samudrada naaligeyannu sampoornavaagi naashamaaduvanu; aatanu tanna balavaada gaaliyinda nadiya mele kaiyannu jaadisi adannu elu holegalaagi hodedu manushyara keragalu neneyadante daatisu vanu.idallade israayelyaru aiguptadesha dinda horatubanda kaaladalli avarige hege maargavu itto haageye ashshooradinda tappisi kondu baruva tanna ulida janarige vishaala vaada maargavu iruvadu.
Isaiah 11:15 in English
- King James Version (KJV)
- And the LORD shall utterly destroy the tongue of the Egyptian sea; and with his mighty wind shall he shake his hand over the river, and shall smite it in the seven streams, and make [men] go over dryshod.
- World English Bible (WEB)
- The LORD will utterly destroy the tongue of the Egyptian sea; and with his scorching wind he will wave his hand over the River, and will split it into seven streams, and cause men to march over in sandals.
- American Standard Version (ASV)
- And Jehovah will utterly destroy the tongue of the Egyptian sea; and with his scorching wind will he wave his hand over the River, and will smite it into seven streams, and cause men to march over dryshod.
- Bible in Basic English (BBE)
- And the Lord will make the tongue of the Egyptian sea completely dry; and with his burning wind his hand will be stretched out over the River, and it will be parted into seven streams, so that men may go over it with dry feet.
- Darby Translation (DBY)
- And Jehovah will utterly destroy the tongue of the Egyptian sea; and with his mighty wind will he shake his hand over the river, and will smite it into seven streams, and make [men] go over dryshod.
- Webster's Bible (WBS)
- And the LORD will utterly destroy the tongue of the Egyptian sea; and with his mighty wind will he shake his hand over the river, and will smite it in the seven streams, and make [men] go over dry shod.
- Young's Literal Translation (YLT)
- And Jehovah hath devoted to destruction The tongue of the sea of Egypt, And hath waved His hand over the river, In the terror of his wind, And hath smitten it at the seven streams, And hath caused [men] to tread [it] with shoes.
Read in context
- 13ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.
- 14ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
- 15ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- 16ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
Cross references
- Zechariah 10:11 ಜೆಕರ್ಯ 10:11ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
- Revelation 16:12 ಪ್ರಕಟನೆ 16:12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
- Isaiah 50:2 ಯೆಶಾಯ 50:2ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
- Isaiah 7:20 ಯೆಶಾಯ 7:20ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು.
- Isaiah 19:16 ಯೆಶಾಯ 19:16ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
- Isaiah 51:9–10 ಯೆಶಾಯ 51:9–10ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ? ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
- Ezekiel 29:10 ಯೆಹೆಜ್ಕೇಲನು 29:10ಆದದರಿಂದ ಇಗೋ, ನಾನು ನಿನಗೆ ವಿರೋಧ ವಾಗಿಯೂ ನಿನ್ನ ನದಿಗಳಿಗೆ ವಿರುದ್ಧವಾಗಿಯೂ ಇದ್ದೇನೆ. ಐಗುಪ್ತದೇಶವನ್ನು ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತ್ಯದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.
- Ezekiel 30:12 ಯೆಹೆಜ್ಕೇಲನು 30:12ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ದೇಶವನ್ನು ಅದರ ಪರಿಪೂರ್ಣತೆಯನ್ನೂ ಅವರ ಅನ್ಯರ ಕೈಯಿಂದ ಹಾಳುಮಾಡುವೆನು. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
- Isaiah 19:5–10 ಯೆಶಾಯ 19:5–10ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು. ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು. ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು. ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು. ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು. ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು.
- Exodus 7:19–21 ವಿಮೋಚನಕಾಂಡ 7:19–21ಕರ್ತನು ಮೋಶೆಗೆ--ನೀನು ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಐಗುಪ್ತದಲ್ಲಿರುವ ನೀರುಗಳ ಮೇಲೆಯೂ ನದಿ ಪ್ರವಾಹ ಕೆರೆ ಕೊಳ ಕುಂಟೆಗಳ ಮೇಲೆಯೂ ಕೈಚಾಚು ಎಂದು ಹೇಳು. ಆಗ ಅವು ರಕ್ತವಾಗುವವು; ಐಗುಪ್ತದೇಶದಲ್ಲೆಲ್ಲಾ ಮರದ ಪಾತ್ರೆ ಗಳಲ್ಲಾಗಲಿ ಕಲ್ಲಿನ ಪಾತ್ರೆಗಳಲ್ಲಾಗಲಿ ರಕ್ತವಿರುವದು ಎಂದು ಹೇಳಿದನು. ಮೋಶೆ ಆರೋನರು ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಫರೋಹನ ಕಣ್ಣುಗಳ ಮುಂದೆಯೂ ಅವನ ಸೇವಕರ ಕಣ್ಣುಗಳ ಮುಂದೆಯೂ ಹೊಡೆದನು. ಆಗ ನದಿಯ ನೀರೆಲ್ಲಾ ರಕ್ತವಾಯಿತು. ನದಿಯಲ್ಲಿದ್ದ ವಿಾನುಗಳು ಸತ್ತವು; ನದಿಯು ದುರ್ವಾಸನೆಗೊಂಡಿತು. ಐಗುಪ್ತ್ಯರು ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಐಗುಪ್ತದೇಶದಲ್ಲೆಲ್ಲಾ ರಕ್ತವೇ ಆಗಿತ್ತು.
- Psalm 74:13–15 ಕೀರ್ತನೆಗಳು 74:13–15ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ. ನೀನು ಲಿವ್ಯಾತಾನದ ತಲೆ ಗಳನ್ನು ಒಡೆದು ತುಂಡು ತುಂಡುಮಾಡಿದಿ. ಅದನ್ನು ಅರಣ್ಯದ ಜನರಿಗೆ ಆಹಾರವಾಗಿ ಕೊಟ್ಟಿ. ನೀನು ಬುಗ್ಗೆಯನ್ನೂ ಪ್ರವಾಹವನ್ನೂ ವಿಭಾಗಮಾಡಿದಿ; ಮಹಾ ನದಿಗಳನ್ನು ಒಣಗಿಸಿದಿ.
- Exodus 14:21 ವಿಮೋಚನಕಾಂಡ 14:21ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
Original words (Hebrew)
- destroy · H2763חָרַם châram
- tongue · H3956לָשׁוֹן lâshôwn
- Egyptian · H4714מִצְרַיִם Mitsrayim
- sea · H3220יָם yâm
- mighty · H5868עֲיָם ʻăyâm
- wind · H7307רוּחַ rûwach
- shake · H5130נוּף nûwph
- hand · H3027יָד yâd
- river · H5104נָהָר nâhâr
- smite · H5221נָכָה nâkâh
- seven · H7651שֶׁבַע shebaʻ
- streams · H5158נַחַל nachal
- over · H1869דָּרַךְ dârak
- dryshod · H5275נַעַל naʻal