Isaiah · chapter 11 · verse 16
Isaiah 11:16 in Kannada
ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
Idallade israayelyaru aiguptadesha dinda horatubanda kaaladalli avarige hege maargavu itto haageye ashshooradinda tappisi kondu baruva tanna ulida janarige vishaala vaada maargavu iruvadu.
Isaiah 11:16 in English
- King James Version (KJV)
- And there shall be an highway for the remnant of his people, which shall be left, from Assyria; like as it was to Israel in the day that he came up out of the land of Egypt.
- World English Bible (WEB)
- There will be a highway for the remnant that is left of his people from Assyria, like there was for Israel in the day that he came up out of the land of Egypt.
- American Standard Version (ASV)
- And there shall be a highway for the remnant of his people, that shall remain, from Assyria; like as there was for Israel in the day that he came up out of the land of Egypt.
- Bible in Basic English (BBE)
- And there will be a highway for the rest of his people from Assyria; as there was for Israel in the day when he came up out of the land of Egypt.
- Darby Translation (DBY)
- And there shall be a highway for the remnant of his people which will be left, from Assyria; like as it was to Israel in the day when he went up out of the land of Egypt.
- Webster's Bible (WBS)
- And there shall be a highway for the remnant of his people, which shall be left, from Assyria; as it was to Israel in the day that he came up from the land of Egypt.
- Young's Literal Translation (YLT)
- And there hath been a highway, For the remnant of His people that is left, from Asshur, As there was for Israel in the day of his coming up out of the land of Egypt!
Read in context
- 14ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
- 15ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
- 16ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
Cross references
- Isaiah 19:23 ಯೆಶಾಯ 19:23ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು.
- Isaiah 35:8–10 ಯೆಶಾಯ 35:8–10ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು. ಸಿಂಹವು ಅಲ್ಲಿ ಇರದು ಇಲ್ಲವೆ ಕ್ರೂರ ವಾದ ಮೃಗಗಳು ಅದರ ಮೇಲೆ ಹೋಗವು, ಅವು ಅಲ್ಲಿ ಕಾಣುವದೇ ಇಲ್ಲ; ಬಿಡುಗಡೆಯಾದವರೇ ಅಲ್ಲಿ ನಡೆಯುವರು.ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು. ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- Exodus 14:26–29 ವಿಮೋಚನಕಾಂಡ 14:26–29ಆಗ ಕರ್ತನು ಮೋಶೆಗೆ--ಐಗುಪ್ತ್ಯರ ಮೇಲೆಯೂ ಅವರ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನೀರು ತಿರಿಗಿ ಬರುವಹಾಗೆ ಸಮುದ್ರದ ಮೇಲೆ ಕೈಚಾಚು ಅಂದನು. ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು. ನೀರು ತಿರಿಗಿ ಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಒಬ್ಬರೂ ಉಳಿಯದಂತೆ ಮುಚ್ಚಿಕೊಂಡಿತು. ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
- Isaiah 62:10 ಯೆಶಾಯ 62:10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
- Isaiah 57:14 ಯೆಶಾಯ 57:14ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
- Isaiah 40:3–4 ಯೆಶಾಯ 40:3–4ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ. ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
- Isaiah 51:10 ಯೆಶಾಯ 51:10ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
- Isaiah 27:13 ಯೆಶಾಯ 27:13ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
- Isaiah 63:12–13 ಯೆಶಾಯ 63:12–13ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
- Isaiah 42:15–16 ಯೆಶಾಯ 42:15–16ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು. ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
- Isaiah 49:12 ಯೆಶಾಯ 49:12ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.