Isaiah · chapter 11 · verse 3
Isaiah 11:3 in Kannada
ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
Kartana bhaya dalli avanige sookshma tiluvalikeyu untaa guvadu; avanu kannige kandante teerpumaadu vadilla, illave tanna kivigala kelvikeya prakaara teerpumaadanu;
Isaiah 11:3 in English
- King James Version (KJV)
- And shall make him of quick understanding in the fear of the LORD: and he shall not judge after the sight of his eyes, neither reprove after the hearing of his ears:
- World English Bible (WEB)
- His delight will be in the fear of the LORD. He will not judge by the sight of his eyes, neither decide by the hearing of his ears;
- American Standard Version (ASV)
- And his delight shall be in the fear of Jehovah; and he shall not judge after the sight of his eyes, neither decide after the hearing of his ears;
- Bible in Basic English (BBE)
- And he will not be guided in his judging by what he sees, or give decisions by the hearing of his ears:
- Darby Translation (DBY)
- And his delight will be in the fear of Jehovah; and he shall not judge after the sight of his eyes, neither reprove after the hearing of his ears;
- Webster's Bible (WBS)
- And will make him of quick understanding in the fear of the LORD: and he will not judge after the sight of his eyes, neither reprove after the hearing of his ears:
- Young's Literal Translation (YLT)
- To refresh him in the fear of Jehovah, And by the sight of his eyes he judgeth not, Nor by the hearing of his ears decideth.
Read in context
- 1ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
- 2ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
- 3ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
- 4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- 5ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
Cross references
- John 7:24 ಯೋಹಾನನು 7:24ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು.
- Luke 2:52 ಲೂಕನು 2:52ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
- John 8:15–16 ಯೋಹಾನನು 8:15–16ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ; ಆದರೆ ಯಾವ ಮನುಷ್ಯನಿಗೂ ನಾನು ತೀರ್ಪುಮಾಡುವದಿಲ್ಲ. ನಾನು ತೀರ್ಪು ಮಾಡಿದರೂ ನನ್ನ ತೀರ್ಪು ನಿಜ ವಾದದ್ದೇ; ಯಾಕಂದರೆ ನಾನು ಒಂಟಿಗನಲ್ಲ, ಆದರೆ ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
- 1 Samuel 16:7 1 ಸಮುವೇಲನು 16:7ಆದರೆ ಕರ್ತನು ಸಮುವೇಲನಿಗೆ--ನೀನು ಅವನ ರೂಪವನ್ನೂ ಅವನ ದೇಹದ ಉದ್ದವನ್ನೂ ದೃಷ್ಟಿಸಬೇಡ; ಅವನನ್ನು ನಾನು ತಿರಸ್ಕರಿಸಿದೆನು; ಕರ್ತನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ ಹೃದಯವನ್ನೇ ನೋಡುವನು ಅಂದನು.
- 1 Corinthians 2:13–15 1 ಕೊರಿಂಥದವರಿಗೆ 2:13–15ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ. ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Proverbs 2:5 ಜ್ಞಾನೋಕ್ತಿಗಳು 2:5ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- 1 Kings 3:28 1 ಅರಸುಗಳು 3:28ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- John 2:25 ಯೋಹಾನನು 2:25ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Philippians 1:9–10 ಫಿಲಿಪ್ಪಿಯವರಿಗೆ 1:9–10ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
- Proverbs 2:9 ಜ್ಞಾನೋಕ್ತಿಗಳು 2:9ಆಗ ನೀನು ನ್ಯಾಯವನ್ನೂ ತೀರ್ಪನ್ನೂ ನೀತಿಯನ್ನೂ ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದು ಕೊಳ್ಳುವಿ.
- 1 Kings 3:9 1 ಅರಸುಗಳು 3:9ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.