Skip to content
ThuthiThuthiThuthi
Isaiah · chapter 11 · verse 5

Isaiah 11:5 in Kannada

ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.

Neetiye avanige nadukattu, nambigastikeyu avana sontada patti.

Isaiah 11:5 in English

King James Version (KJV)
And righteousness shall be the girdle of his loins, and faithfulness the girdle of his reins.
World English Bible (WEB)
Righteousness will be the belt around his waist, and faithfulness the belt around his waist.
American Standard Version (ASV)
And righteousness shall be the girdle of his waist, and faithfulness the girdle of his loins.
Bible in Basic English (BBE)
And righteousness will be the cord of his robe, and good faith the band round his breast.
Darby Translation (DBY)
And righteousness shall be the girdle of his reins, and faithfulness the girdle of his loins.
Webster's Bible (WBS)
And righteousness shall be the girdle of his loins, and faithfulness the girdle of his reins.
Young's Literal Translation (YLT)
And righteousness hath been the girdle of his loins, And faithfulness — the girdle of his reins.

Read in context

  1. 3ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
  2. 4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
  3. 5ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
  4. 6ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.
  5. 7ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು.
Read all of Isaiah 11

Cross references

Original words (Hebrew)

Isaiah 11:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.