Isaiah · chapter 11 · verse 6
Isaiah 11:6 in Kannada
ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.
Tolavu kuriya sangada vaasisuvadu, chirateyu meke mariyondige malaguvadu; karuvoo praayada sinhavoo pushta pashuvoo ottigiruvavu; ivugalannu ondu chikka maguvu nadisuvadu.
Isaiah 11:6 in English
- King James Version (KJV)
- The wolf also shall dwell with the lamb, and the leopard shall lie down with the kid; and the calf and the young lion and the fatling together; and a little child shall lead them.
- World English Bible (WEB)
- The wolf will live with the lamb, and the leopard will lie down with the young goat, the calf, the young lion, and the fattened calf together; and a little child will lead them.
- American Standard Version (ASV)
- And the wolf shall dwell with the lamb, and the leopard shall lie down with the kid; and the calf and the young lion and the fatling together; and a little child shall lead them.
- Bible in Basic English (BBE)
- And the wolf will be living with the lamb, and the leopard will take his rest with the young goat; and the lion will take grass for food like the ox; and the young lion will go with the young ones of the herd; and a little child will be their guide.
- Darby Translation (DBY)
- The wolf also shall dwell with the lamb, and the leopard shall lie down with the kid, and the calf and the young lion and the fatted beast together, and a little child shall lead them.
- Webster's Bible (WBS)
- The wolf also shall dwell with the lamb, and the leopard shall lie down with the kid; and the calf and the young lion and the fatling together; and a little child shall lead them.
- Young's Literal Translation (YLT)
- And a wolf hath sojourned with a lamb, And a leopard with a kid doth lie down, And calf, and young lion, and fatling [are] together, And a little youth is leader over them.
Read in context
- 4ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- 5ನೀತಿಯೇ ಅವನಿಗೆ ನಡುಕಟ್ಟು, ನಂಬಿಗಸ್ತಿಕೆಯು ಅವನ ಸೊಂಟದ ಪಟ್ಟಿ.
- 6ತೋಳವು ಕುರಿಯ ಸಂಗಡ ವಾಸಿಸುವದು, ಚಿರತೆಯು ಮೇಕೆ ಮರಿಯೊಂದಿಗೆ ಮಲಗುವದು; ಕರುವೂ ಪ್ರಾಯದ ಸಿಂಹವೂ ಪುಷ್ಟ ಪಶುವೂ ಒಟ್ಟಿಗಿರುವವು; ಇವುಗಳನ್ನು ಒಂದು ಚಿಕ್ಕ ಮಗುವು ನಡಿಸುವದು.
- 7ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು.
- 8ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು.
Cross references
- Isaiah 65:25 ಯೆಶಾಯ 65:25ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
- Hosea 2:18 ಹೋಶೇಯ 2:18ಆ ದಿನದಲ್ಲಿ ಅವರಿ ಗೋಸ್ಕರ ಅಡವಿಯ ಮೃಗಗಳ ಸಂಗಡಲೂ ಆಕಾಶದ ಪಕ್ಷಿಗಳ ಸಂಗಡಲೂ ಭೂಮಿಯ ಕ್ರಿಮಿಗಳ ಸಂಗಡಲೂ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ ಕತ್ತಿ ಯನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದು ಹಾಕಿ ಅವರನ್ನು ನಿರ್ಭಯವಾಗಿ ಮಲಗುವಂತೆ ಮಾಡುವೆನು.
- Ezekiel 34:25 ಯೆಹೆಜ್ಕೇಲನು 34:25ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
- Revelation 5:9–10 ಪ್ರಕಟನೆ 5:9–10ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- Galatians 3:26–27 ಗಲಾತ್ಯದವರಿಗೆ 3:26–27ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ. ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- Colossians 3:3–8 ಕೊಲೊಸ್ಸೆಯವರಿಗೆ 3:3–8ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ. ಆದದರಿಂದ ನಿಮ್ಮಲ್ಲಿರುವ ಭೂಸಂಬಂಧವಾದ ಭಾವಗಳನ್ನು ಅಂದರೆ ಜಾರತ್ವ ಬಂಡುತನ ಕಾಮಾಭಿ ಲಾಷೆ ದುರಾಶೆ ವಿಗ್ರಹಾರಾಧನೆಯಾಗಿರುವ ಲೋಭ ಇವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯ ರಾದ ಮಕ್ಕಳ ಮೇಲೆ ದೇವರ ಕೋಪವು ಬರುತ್ತದೆ. ಪೂರ್ವದಲ್ಲಿ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿ ದ್ದಾಗ ಅವುಗಳಂತೆ ನಡೆದಿರಿ. ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ.
- Titus 3:3–5 ತೀತನಿಗೆ 3:3–5ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- Acts 9:13–20 ಅಪೊಸ್ತಲರ ಕೃತ್ಯಗಳು 9:13–20ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು. ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ. ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು. ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು. ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು. ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು. ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
- 2 Corinthians 5:14–21 2 ಕೊರಿಂಥದವರಿಗೆ 5:14–21ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು. ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ, ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಹಳೆಯವುಗಳು ಅಳಿದುಹೋದವು; ಇಗೋ, ಎಲ್ಲವೂ ನೂತನವಾದವು. ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು. ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Ephesians 4:22–32 ಎಫೆಸದವರಿಗೆ 4:22–32ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು. ನೀವು ನಿಮ್ಮ ಮನಸ್ಸಿನಭಾವದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ. ಆದ ಕಾರಣ ಸುಳ್ಳಾಡುವದನ್ನು ಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ. ಕೋಪಮಾಡಬೇಕಾದರೂ ಪಾಪ ಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ; ಸೈತಾನನಿಗೆ ಅವಕಾಶ ಕೊಡಲೇಬೇಡಿರಿ. ಕಳವು ಮಾಡುವವನು ಇನ್ನು ಮೇಲೆ ಕಳವು ಮಾಡದೆ ಕೈಯಿಂದ ಯಾವದಾದರೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕೊರತೆಯಲ್ಲಿರುವವರಿಗೆ ಕೊಡು ವದಕ್ಕೆ ಅವನಿಂದಾ ಗುವದು. ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ. ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರ ಮಾಡಿರಿ.ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ. ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.
Original words (Hebrew)
- wolf · H2061זְאֵב zᵉʼêb
- dwell · H1481גּוּר gûwr
- lamb · H3532כֶּבֶשׂ kebes
- leopard · H5246נָמֵר nâmêr
- down · H7257רָבַץ râbats
- kid · H1423גְּדִי gᵉdîy
- calf · H5695עֵגֶל ʻêgel
- lion · H3715כְּפִיר kᵉphîyr
- fatling · H4806מְרִיא mᵉrîyʼ
- together · H3162יַחַד yachad
- little · H6996קָטָן qâṭân
- child · H5288נַעַר naʻar
- lead · H5090נָהַג nâhag