Skip to content
ThuthiThuthiThuthi
Isaiah · chapter 11 · verse 9

Isaiah 11:9 in Kannada

ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.

Nanna parishuddha parvatada llellaa kedannaagali naashavannaagali yaaroo maadu vadilla; samudravu neerininda muchchikondiru vante kartana tiluvalikeyu bhoomiyalli tumbi kondiruvadu.

Isaiah 11:9 in English

King James Version (KJV)
They shall not hurt nor destroy in all my holy mountain: for the earth shall be full of the knowledge of the LORD, as the waters cover the sea.
World English Bible (WEB)
They will not hurt nor destroy in all my holy mountain; for the earth will be full of the knowledge of the LORD, as the waters cover the sea.
American Standard Version (ASV)
They shall not hurt nor destroy in all my holy mountain; for the earth shall be full of the knowledge of Jehovah, as the waters cover the sea.
Bible in Basic English (BBE)
There will be no cause of pain or destruction in all my holy mountain: for the earth will be full of the knowledge of the Lord as the sea is covered by the waters.
Darby Translation (DBY)
They shall not hurt nor destroy in all my holy mountain; for the earth shall be full of the knowledge of Jehovah, as the waters cover the sea.
Webster's Bible (WBS)
They shall not hurt nor destroy in all my holy mountain: for the earth shall be full of the knowledge of the LORD, as the waters cover the sea.
Young's Literal Translation (YLT)
Evil they do not, nor destroy in all My holy mountain, For full hath been the earth with the knowledge of Jehovah, As the waters are covering the sea.

Read in context

  1. 7ಹಸುವು ಕರಡಿಯ ಸಂಗಡ ಮೇಯುವವು; ಅವುಗಳ ಮರಿಗಳು ಜೊತೆಯಾಗಿ ಮಲಗುವವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯು ವದು.
  2. 8ಮೊಲೆಕೂಸು ನಾಗರ ಹುತ್ತದ ಮೇಲೆ ಆಡುವದು, ಮೊಲೆ ಬಿಟ್ಟ ಮಗುವು ಹಾವಿನ ಬಿಲದ ಮೇಲೆ ಕೈಹಾಕುವದು.
  3. 9ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
  4. 10ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.
  5. 11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್‌, ಕೂಷ್‌, ಏಲಾಮ್‌, ಶಿನಾರ್‌, ಹಮಾಥ್‌ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
Read all of Isaiah 11

Cross references

Original words (Hebrew)

Isaiah 11:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.