Isaiah · chapter 12 · verse 1
Isaiah 12:1 in Kannada
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
Aa dinadalli neenu heluvadenandare --o kartane, ninnannu stutisu venu; nanna mele neenu kopisiddaagyoo ninna kopadinda tirugikondu nannannu aadarisiddee.
Isaiah 12:1 in English
- King James Version (KJV)
- And in that day thou shalt say, O LORD, I will praise thee: though thou wast angry with me, thine anger is turned away, and thou comfortedst me.
- World English Bible (WEB)
- In that day you will say, “I will give thanks to you, the LORD; for though you were angry with me, your anger has turned away and you comfort me.
- American Standard Version (ASV)
- And in that day thou shalt say, I will give thanks unto thee, O Jehovah; for though thou wast angry with me, thine anger is turned away and thou comfortest me.
- Bible in Basic English (BBE)
- And in that day you will say I will give praise to you, O Lord; for though you were angry with me, your wrath is turned away, and I am comforted.
- Darby Translation (DBY)
- And in that day thou shalt say, Jehovah, I will praise thee; for though thou wast angry with me, thine anger is turned away, and thou hast comforted me.
- Webster's Bible (WBS)
- And in that day thou shalt say, O LORD, I will praise thee: though thou wast angry with me, thy anger is turned away, and thou hast comforted me.
- Young's Literal Translation (YLT)
- And thou hast said in that day: 'I thank thee, O Jehovah, Though Thou hast been angry with me, Turn back doth Thine anger, And Thou dost comfort me.
Read in context
- 1ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
- 2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- 3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
Cross references
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- Isaiah 54:8 ಯೆಶಾಯ 54:8ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
- Isaiah 25:1 ಯೆಶಾಯ 25:1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
- Zechariah 14:9 ಜೆಕರ್ಯ 14:9ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Isaiah 40:1–2 ಯೆಶಾಯ 40:1–2ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ. ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Isaiah 27:1–3 ಯೆಶಾಯ 27:1–3ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು. ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ; ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Isaiah 35:10 ಯೆಶಾಯ 35:10ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
- Isaiah 14:3 ಯೆಶಾಯ 14:3ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
- Ezekiel 39:24–29 ಯೆಹೆಜ್ಕೇಲನು 39:24–29ಅವರ ಅಶುದ್ಧತ್ವದ ಪ್ರಕಾರವೂ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು. ಅವರು ಹೆದರಿಸುವವರಿಲ್ಲದೆ ಕ್ಷೇಮವಾಗಿ ತಮ್ಮ ದೇಶದಲ್ಲಿ ವಾಸಮಾಡಿದಾಗ ಉಂಟಾದ ತಮ್ಮ ನಾಚಿಕೆಯನ್ನೂ ನನಗೆ ವಿರೋಧವಾಗಿ ಅತಿಕ್ರಮಿಸಿದ ಎಲ್ಲಾ ಅತಿಕ್ರಮ ಗಳನ್ನು ಹೊತ್ತ ತರುವಾಯ, ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು; ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 57:15–18 ಯೆಶಾಯ 57:15–18ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ. ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು. ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ. ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ ಅವನನ್ನು ನಡಿಸುತ್ತೇನೆ ಮತ್ತು ಅವನಿಗೂ ಅವನ ದುಃಖಿತರಿಗೂ ಆದರಣೆಗಳನ್ನು ಪುನಃ ಸ್ಥಾಪಿಸುವೆನು.