Isaiah · chapter 12 · verse 4
Isaiah 12:4 in Kannada
ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
Neevu--kartanannu kondaa diri; janara madhyadalli aatana hesarannetti kriyega lannu prakatisiri. Aatana naamavannu unnatonnata vendu etti heliri endu aa dinadalli heluviri.
Isaiah 12:4 in English
- King James Version (KJV)
- And in that day shall ye say, Praise the LORD, call upon his name, declare his doings among the people, make mention that his name is exalted.
- World English Bible (WEB)
- In that day you will say, “Give thanks to the LORD! Call on his name! Declare his doings among the peoples! Proclaim that his name is exalted!
- American Standard Version (ASV)
- And in that day shall ye say, Give thanks unto Jehovah, call upon his name, declare his doings among the peoples, make mention that his name is exalted.
- Bible in Basic English (BBE)
- And in that day you will say, Give praise to the Lord, let his name be honoured, give word of his doings among the peoples, say that his name is lifted up.
- Darby Translation (DBY)
- And in that day shall ye say, Give ye thanks to Jehovah, call upon his name, declare his deeds among the peoples, make mention that his name is exalted.
- Webster's Bible (WBS)
- And in that day shall ye say, Praise the LORD, call upon his name, declare his doings among the people, make mention that his name is exalted.
- Young's Literal Translation (YLT)
- And ye have said in that day, Give ye praise to Jehovah, call in His name. Make known among the peoples His acts. Make mention that set on high is His name.
Read in context
- 2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- 3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
- 4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
- 5ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- 6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
Cross references
- Psalm 105:1 ಕೀರ್ತನೆಗಳು 105:1ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ.
- Psalm 145:4–6 ಕೀರ್ತನೆಗಳು 145:4–6ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
- 1 Chronicles 29:11 1 ಪೂರ್ವಕಾಲವೃತ್ತಾಂತ 29:11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- Psalm 117:1–2 ಕೀರ್ತನೆಗಳು 117:1–2ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ. ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- John 17:26 ಯೋಹಾನನು 17:26ನೀನು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಅವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿನ್ನ ಹೆಸರನ್ನು ಪ್ರಕಟಿಸಿದ್ದೇನೆ; ಇನ್ನೂ ಪ್ರಕಟಿಸುವೆನು ಅಂದನು.
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Jeremiah 51:9–10 ಯೆರೆಮೀಯ 51:9–10ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ. ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ.
- Nehemiah 9:5 ನೆಹೆಮೀಯ 9:5ಲೇವಿಯರಾದ ಯೇಷೂವನೂ ಕದ್ಮೀಯೇಲನೂ ಬಾನೀಯೂ ಹಷ ಬ್ನೆಯೂ ಶೇರೇಬ್ಯನೂ ಹೋದೀಯನೂ ಶೆಬನ್ಯನೂ ಪೆತಹ್ಯನೂ ಜನರಿಗೆ ಹೇಳಿದ್ದೇನಂದರೆ--ನೀವು ಎದ್ದು ನಿಮ್ಮ ದೇವರಾಗಿರುವ ಕರ್ತನನ್ನು ಎಂದೆಂದಿಗೂ ಸ್ತುತಿಸಿರಿ ಅಂದನು. ಹೀಗೆ ಅವರು--ಸಕಲ ಸ್ತುತಿ ಸ್ತೋತ್ರಗಳಿಗಿಂತ ಉನ್ನತವಾದ ನಿನ್ನ ಘನವುಳ್ಳ ಹೆಸರಿಗೆ ಕೊಂಡಾಟವಾಗಲಿ.
- Psalm 71:16–18 ಕೀರ್ತನೆಗಳು 71:16–18ಕರ್ತನಾದ ದೇವರ ಶಕ್ತಿಯಲ್ಲಿ ನಾನು ಹೋಗುವೆನು, ನಿನ್ನ ನೀತಿಯನ್ನು ಹೌದು, ನಿನ್ನದನ್ನೇ ತಿಳಿಸುವೆನು. ಓ ದೇವರೇ, ನನ್ನ ಯೌವನದಿಂದ ನನಗೆ ನೀನು ಕಲಿಸಿದ್ದೀ; ಈ ವರೆಗೂ ನಿನ್ನ ಅದ್ಭುತ ಕಾರ್ಯಗಳನ್ನು ತಿಳಿಸುವೆನು. ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Psalm 18:46 ಕೀರ್ತನೆಗಳು 18:46ಕರ್ತನು ಜೀವಿತನಾಗಿದ್ದಾನೆ; ನನ್ನ ಬಂಡೆ ಯಾದಾತನು ಸ್ತುತಿಹೊಂದಲಿ; ನನ್ನ ರಕ್ಷಣೆಯ ದೇವರು ಘನಹೊಂದಲಿ.
- Exodus 33:19 ವಿಮೋಚನಕಾಂಡ 33:19ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.
- Psalm 113:1–3 ಕೀರ್ತನೆಗಳು 113:1–3ಕರ್ತನನ್ನು ಸ್ತುತಿಸಿರಿ; ಕರ್ತನ ಸೇವಕರೇ; ಸ್ತುತಿಸಿರಿ; ಕರ್ತನ ಹೆಸರನ್ನು ಸ್ತುತಿಸಿರಿ; ಇಂದಿನಿಂದ ಯುಗಯುಗಕ್ಕೂ ಕರ್ತನ ಹೆಸರಿಗೆ ಸ್ತುತಿಯುಂಟಾಗಲಿ. ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು.