Skip to content
ThuthiThuthiThuthi
Isaiah · chapter 12 · verse 5

Isaiah 12:5 in Kannada

ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.

Kartanige haadiri, aatanu shreshthavaada kaaryaga lannu maadiddaane; idu bhoomandaladallellaa tilidirali.cheeyonina nivaasigale, aarbhatisi harshadhvaniyannu gaiyiri; israayelina parishu ddhanu ninna madhyadalli mahatvavullavanaagiddaane.

Isaiah 12:5 in English

King James Version (KJV)
Sing unto the LORD; for he hath done excellent things: this [is] known in all the earth.
World English Bible (WEB)
Sing to the LORD, for he has done excellent things! Let this be known in all the earth!
American Standard Version (ASV)
Sing unto Jehovah; for he hath done excellent things: let this be known in all the earth.
Bible in Basic English (BBE)
Make a song to the Lord; for he has done noble things: give news of them through all the earth.
Darby Translation (DBY)
Sing psalms of Jehovah, for he hath done excellent things: this is known in all the earth.
Webster's Bible (WBS)
Sing to the LORD; for he hath done excellent things: this [is] known in all the earth.
Young's Literal Translation (YLT)
Praise ye Jehovah, for excellence He hath done, Known is this in all the earth.

Read in context

  1. 3ಆದದರಿಂದಲೇ ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.
  2. 4ನೀವು--ಕರ್ತನನ್ನು ಕೊಂಡಾ ಡಿರಿ; ಜನರ ಮಧ್ಯದಲ್ಲಿ ಆತನ ಹೆಸರನ್ನೆತ್ತಿ ಕ್ರಿಯೆಗ ಳನ್ನು ಪ್ರಕಟಿಸಿರಿ. ಆತನ ನಾಮವನ್ನು ಉನ್ನತೋನ್ನತ ವೆಂದು ಎತ್ತಿ ಹೇಳಿರಿ ಎಂದು ಆ ದಿನದಲ್ಲಿ ಹೇಳುವಿರಿ.
  3. 5ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
  4. 6ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
Read all of Isaiah 12

Cross references

Original words (Hebrew)

Isaiah 12:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.