Isaiah · chapter 13 · verse 12
Isaiah 13:12 in Kannada
ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
Naanu manushyanannu chokka bangaarakkintaloo illave opheerina bangaarakkintaloo amoolyanannaagi maaduvenu.
Isaiah 13:12 in English
- King James Version (KJV)
- I will make a man more precious than fine gold; even a man than the golden wedge of Ophir.
- World English Bible (WEB)
- I will make people more rare than fine gold, even a person than the pure gold of Ophir.
- American Standard Version (ASV)
- I will make a man more rare than fine gold, even a man than the pure gold of Ophir.
- Bible in Basic English (BBE)
- I will make men so small in number, that a man will be harder to get than gold, even the best gold of Ophir.
- Darby Translation (DBY)
- I will make a man more precious than fine gold, even man than the gold of Ophir.
- Webster's Bible (WBS)
- I will make a man more precious than fine gold; even a man than the golden wedge of Ophir.
- Young's Literal Translation (YLT)
- I make man more rare than fine gold, And a common man than pure gold of Ophir.
Read in context
- 10ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
- 11ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
- 12ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು.
- 13ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
- 14ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
Cross references
- Isaiah 4:1 ಯೆಶಾಯ 4:1ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
- Isaiah 24:6 ಯೆಶಾಯ 24:6ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
- Psalm 137:9 ಕೀರ್ತನೆಗಳು 137:9ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Job 28:16 ಯೋಬನು 28:16ಅದನ್ನು ಓಫೀರಿನ ಬಂಗಾರಕ್ಕೂ ಅಮೂಲ್ಯ ವಾದ ಗೋಮೇಧಿಕಕ್ಕೂ ನೀಲಕ್ಕೂ ಬೆಲೆ ಕಟ್ಟುವ ದಿಲ್ಲ.
- Isaiah 13:15–18 ಯೆಶಾಯ 13:15–18ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು. ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು. ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.