Skip to content
ThuthiThuthiThuthi
Isaiah · chapter 13 · verse 15

Isaiah 13:15 in Kannada

ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು.

Sikkida pratiyobbanoo iriyalpaduvanu; avarondige serikonda pratiyobbanoo kattiyinda beelu vanu.

Isaiah 13:15 in English

King James Version (KJV)
Every one that is found shall be thrust through; and every one that is joined [unto them] shall fall by the sword.
World English Bible (WEB)
Everyone who is found will be thrust through. Everyone who is captured will fall by the sword.
American Standard Version (ASV)
Every one that is found shall be thrust through; and every one that is taken shall fall by the sword.
Bible in Basic English (BBE)
Everyone who is overtaken will have a spear put through him, and everyone who goes in flight will be put to the sword.
Darby Translation (DBY)
All that are found shall be thrust through; and every one that is in league [with them] shall fall by the sword.
Webster's Bible (WBS)
Every one that is found shall be thrust through; and every one that is joined [to them] shall fall by the sword.
Young's Literal Translation (YLT)
Every one who is found is thrust through, And every one who is added falleth by sword.

Read in context

  1. 13ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
  2. 14ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
  3. 15ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು.
  4. 16ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
  5. 17ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
Read all of Isaiah 13

Cross references

Original words (Hebrew)

Isaiah 13:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.