Isaiah · chapter 13 · verse 16
Isaiah 13:16 in Kannada
ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
Avara makkaloo avara kannedurige tundu tundaaguvante appalisalpaduvaru; avara mane galu sooreyaaguvavu; avara patniyaru kedi salpaduvaru.
Isaiah 13:16 in English
- King James Version (KJV)
- Their children also shall be dashed to pieces before their eyes; their houses shall be spoiled, and their wives ravished.
- World English Bible (WEB)
- Their infants also will be dashed in pieces before their eyes. Their houses will be ransacked, and their wives raped.
- American Standard Version (ASV)
- Their infants also shall be dashed in pieces before their eyes; their houses shall be rifled, and their wives ravished.
- Bible in Basic English (BBE)
- Their young children will be broken up before their eyes; their goods will be taken away, and their wives made the property of others.
- Darby Translation (DBY)
- And their infants shall be dashed in pieces before their eyes, their houses shall be rifled, and their women ravished.
- Webster's Bible (WBS)
- Their children also shall be dashed to pieces before their eyes; their houses shall be plundered, and their wives ravished.
- Young's Literal Translation (YLT)
- And their sucklings are dashed to pieces before their eyes, Spoiled are their houses, and their wives lain with.
Read in context
- 14ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
- 15ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು.
- 16ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
- 17ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
- 18ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
Cross references
- Nahum 3:10 ನಹೂಮ 3:10ಆದರೆ ಅದು ಸೆರೆಯಾಗಿ ದೇಶಾಂತರಕ್ಕೆ ಹೋಯಿತು; ಅದರ ಕೂಸುಗಳು ಸಹ ಎಲ್ಲಾ ಬೀದಿಗಳ ತುದಿಗಳಲ್ಲಿ ಜಜ್ಜ ಲ್ಪಟ್ಟವು; ಅದರ ಘನವುಳ್ಳವರಿಗೋಸ್ಕರ ಚೀಟು ಹಾಕಿದರು; ಅದರ ಮಹನೀಯರೆಲ್ಲರೂ ಸಂಕೋಲೆ ಗಳಿಂದ ಕಟ್ಟಲ್ಪಟ್ಟರು.
- Hosea 10:14 ಹೋಶೇಯ 10:14ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
- Isaiah 13:18 ಯೆಶಾಯ 13:18ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- Psalm 137:8–9 ಕೀರ್ತನೆಗಳು 137:8–9ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು. ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Lamentations 5:11 ಪ್ರಲಾಪಗಳು 5:11ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು.
- Zechariah 14:2 ಜೆಕರ್ಯ 14:2ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.