Skip to content
ThuthiThuthiThuthi
Isaiah · chapter 13 · verse 21

Isaiah 13:21 in Kannada

ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.

Aadare marubhoomiya kaadumrugagalu alli malaguvavu; avara manegalu vyetheyinda tumbiruvavu; alli goobegalu vaasisuvavu, devvagalu kunidaaduvavu.avara haalaada manegalalli dveepagala kaadumrugagalu kooguvavu; avara mechchikeyaada aramanegalalli sarpagalu vaasisuvavu; avala kaalavu saviాpisitu, innu avala dinagalu munduvariyavu.

Isaiah 13:21 in English

King James Version (KJV)
But wild beasts of the desert shall lie there; and their houses shall be full of doleful creatures; and owls shall dwell there, and satyrs shall dance there.
World English Bible (WEB)
But wild animals of the desert will lie there, and their houses will be full of jackals. Ostriches will dwell there, and wild goats will frolic there.
American Standard Version (ASV)
But wild beasts of the desert shall lie there; and their houses shall be full of doleful creatures; and ostriches shall dwell there, and wild goats shall dance there.
Bible in Basic English (BBE)
But the beasts of the waste land will have their holes there; and the houses will be full of crying jackals, and ostriches will have their place there, and evil spirits will be dancing there.
Darby Translation (DBY)
But beasts of the desert shall lie there, and their houses shall be full of owls; and ostriches shall dwell there, and wild goats shall dance there.
Webster's Bible (WBS)
But wild beasts of the desert shall lie there; and their houses shall be full of doleful creatures; and owls shall dwell there, and satyrs shall dance there.
Young's Literal Translation (YLT)
And Ziim have lain down there, And full have been their houses of howlings, And dwelt there have daughters of an ostrich, And goats do skip there.

Read in context

  1. 19ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್‌ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
  2. 20ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
  3. 21ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
  4. 22ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
Read all of Isaiah 13

Cross references

Original words (Hebrew)

Isaiah 13:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.