Isaiah · chapter 13 · verse 22
Isaiah 13:22 in Kannada
ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
Avara haalaada manegalalli dveepagala kaadumrugagalu kooguvavu; avara mechchikeyaada aramanegalalli sarpagalu vaasisuvavu; avala kaalavu saviాpisitu, innu avala dinagalu munduvariyavu.
Isaiah 13:22 in English
- King James Version (KJV)
- And the wild beasts of the islands shall cry in their desolate houses, and dragons in [their] pleasant palaces: and her time [is] near to come, and her days shall not be prolonged.
- World English Bible (WEB)
- Hyenas will cry in their fortresses, and jackals in the pleasant palaces. Her time is near to come, and her days will not be prolonged.
- American Standard Version (ASV)
- And wolves shall cry in their castles, and jackals in the pleasant palaces: and her time is near to come, and her days shall not be prolonged.
- Bible in Basic English (BBE)
- And wolves will be answering one another in their towers, and jackals in their houses of pleasure: her time is near, and her days of power will quickly be ended.
- Darby Translation (DBY)
- And jackals shall cry to one another in their palaces, and wild dogs in the pleasant castles. And her time is near to come, and her days shall not be prolonged.
- Webster's Bible (WBS)
- And the wild beasts of the isles shall cry in their desolate houses, and dragons in [their] pleasant palaces: and her time [is] near to come, and her days shall not be prolonged.
- Young's Literal Translation (YLT)
- And Aiim have responded in his forsaken habitations, And dragons in palaces of delight, And near to come [is] her time, And her days are not drawn out!
Read in context
- 20ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
- 21ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- 22ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
Cross references
- Isaiah 35:7 ಯೆಶಾಯ 35:7ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
- Isaiah 25:2 ಯೆಶಾಯ 25:2ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
- Jeremiah 51:33 ಯೆರೆಮೀಯ 51:33ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- 2 Peter 3:9–10 2 ಪೇತ್ರನು 3:9–10ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
- Isaiah 34:13 ಯೆಶಾಯ 34:13ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Ezekiel 7:7–10 ಯೆಹೆಜ್ಕೇಲನು 7:7–10ಓ ದೇಶದಲ್ಲಿ ವಾಸಿಸುವವನೇ, ನಿನಗಾಗಿ ಮುಂಜಾನೆ ಬಂತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು ಮತ್ತು ಪರ್ವತಗಳ ಆರ್ಭಟದ ಧ್ವನಿ ಇಲ್ಲ. ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು. ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.