Isaiah · chapter 13 · verse 6
Isaiah 13:6 in Kannada
ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
Neevu golaa diri, kartana dinavu saviాpavaayitu; adu sarvashaktaninda naashanadante baruvadu.
Isaiah 13:6 in English
- King James Version (KJV)
- Howl ye; for the day of the LORD [is] at hand; it shall come as a destruction from the Almighty.
- World English Bible (WEB)
- Wail, for the LORD’s day is at hand! It will come as destruction from the Almighty.
- American Standard Version (ASV)
- Wail ye; for the day of Jehovah is at hand; as destruction from the Almighty shall it come.
- Bible in Basic English (BBE)
- Send out a cry of grief; for the day of the Lord is near; it comes as destruction from the Most High.
- Darby Translation (DBY)
- Howl, for the day of Jehovah is at hand; it cometh as destruction from the Almighty.
- Webster's Bible (WBS)
- Howl ye; for the day of the LORD [is] at hand; it shall come as a destruction from the Almighty.
- Young's Literal Translation (YLT)
- Howl ye, for near [is] the day of Jehovah, As destruction from the Mighty it cometh.
Read in context
- 4ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
- 5ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- 6ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
- 7ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
- 8ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು.
Cross references
- Joel 1:15 ಯೋವೇಲ 1:15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
- Amos 5:18 ಆಮೋಸ 5:18ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
- Zephaniah 1:7 ಚೆಫನ್ಯ 1:7ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
- Isaiah 13:9 ಯೆಶಾಯ 13:9ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
- 1 Thessalonians 5:2–3 1 ಥೆಸಲೊನೀಕದವರಿಗೆ 5:2–3ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Ezekiel 30:2–3 ಯೆಹೆಜ್ಕೇಲನು 30:2–3ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ! ದಿನವೇ ಎಂದು ಅರಚಿಕೊಳ್ಳಿರಿ. ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
- Jeremiah 51:8 ಯೆರೆಮೀಯ 51:8ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
- Joel 2:11 ಯೋವೇಲ 2:11ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
- Zephaniah 1:14 ಚೆಫನ್ಯ 1:14ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
- Revelation 18:10 ಪ್ರಕಟನೆ 18:10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- Isaiah 34:8 ಯೆಶಾಯ 34:8ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
- Isaiah 2:12 ಯೆಶಾಯ 2:12ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.