Isaiah · chapter 14 · verse 13
Isaiah 14:13 in Kannada
ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
Neenu ninna hrudayadalli naanu aakaashakke eri devara nakshatragala mele nanna sinhaasanavannu ghanategerisuvenu; uttara dikkina kadegiruva samooha parvatada meleyoo naanu aaseenanaa guvenu.
Isaiah 14:13 in English
- King James Version (KJV)
- For thou hast said in thine heart, I will ascend into heaven, I will exalt my throne above the stars of God: I will sit also upon the mount of the congregation, in the sides of the north:
- World English Bible (WEB)
- You said in your heart, “I will ascend into heaven! I will exalt my throne above the stars of God! I will sit on the mountain of assembly, in the far north!
- American Standard Version (ASV)
- And thou saidst in thy heart, I will ascend into heaven, I will exalt my throne above the stars of God; and I will sit upon the mount of congregation, in the uttermost parts of the north;
- Bible in Basic English (BBE)
- For you said in your heart, I will go up to heaven, I will make my seat higher than the stars of God; I will take my place on the mountain of the meeting-place of the gods, in the inmost parts of the north.
- Darby Translation (DBY)
- And thou that didst say in thy heart, I will ascend into the heavens, I will exalt my throne above the stars of God, and I will sit upon the mount of assembly, in the recesses of the north;
- Webster's Bible (WBS)
- For thou hast said in thy heart, I will ascend into heaven, I will exalt my throne above the stars of God: I will sit also upon the mount of the congregation, in the sides of the north:
- Young's Literal Translation (YLT)
- And thou saidst in thy heart: the heavens I go up, Above stars of God I raise my throne, And I sit in the mount of meeting in the sides of the north.
Read in context
- 11ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
- 12ಓ ಲೂಸಿಫರ್ ಉದಯದ ಮಗನೇ. ಆಕಾಶದಿಂದ ನೀನು ಹೇಗೆ ಬಿದ್ದೀ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಕಡಿಯಲ್ಪಟ್ಟಿದ್ದೀ?
- 13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
- 14ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ;
- 15ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
Cross references
- Daniel 8:10–12 ದಾನಿಯೇಲನು 8:10–12ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು. ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು; ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.
- Ezekiel 28:2 ಯೆಹೆಜ್ಕೇಲನು 28:2ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
- Ezekiel 28:12–16 ಯೆಹೆಜ್ಕೇಲನು 28:12–16ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ. ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ. ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು. ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- 2 Thessalonians 2:4 2 ಥೆಸಲೊನೀಕದವರಿಗೆ 2:4ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
- Daniel 5:22–23 ದಾನಿಯೇಲನು 5:22–23ಅವನ ಮಗನಾದ ಓ ಬೇಲ್ಯಚ್ಚರನೇ--ನೀನು ಇದನ್ನೆಲ್ಲಾ ತಿಳಿದರೂ ನಿನ್ನ ಹೃದಯವನ್ನು ತಗ್ಗಿಸದೆ ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
- Isaiah 47:7–10 ಯೆಶಾಯ 47:7–10ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ. ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು. ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು. ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ.
- Isaiah 2:2 ಯೆಶಾಯ 2:2ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
- Zephaniah 2:15 ಚೆಫನ್ಯ 2:15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- Ezekiel 27:3 ಯೆಹೆಜ್ಕೇಲನು 27:3ತೂರಿಗೆ ಹೇಳು--ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳಿಗೆ ಜನರ ವ್ಯಾಪಾರವನ್ನು ನಡಿಸುವ ವಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಓ ತೂರೇ, ನಾನು ಪೂರ್ಣ ಸೌಂದರ್ಯವಂತಳೆಂದು ನೀನು ಹೇಳಿದ್ದೀ.
- Psalm 48:2 ಕೀರ್ತನೆಗಳು 48:2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- Matthew 11:23 ಮತ್ತಾಯನು 11:23ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
Original words (Hebrew)
- said · H559אָמַר ʼâmar
- heart · H3824לֵבָב lêbâb
- ascend · H5927עָלָה ʻâlâh
- heaven · H8064שָׁמַיִם shâmayim
- exalt · H7311רוּם rûwm
- throne · H3678כִּסֵּא kiççêʼ
- above · H4605מַעַל maʻal
- stars · H3556כּוֹכָב kôwkâb
- God · H410אֵל ʼêl
- sit · H3427יָשַׁב yâshab
- mount · H2022הַר har
- congregation · H4150מוֹעֵד môwʻêd
- sides · H3411יְרֵכָה yᵉrêkâh
- north · H6828צָפוֹן tsâphôwn