Skip to content
ThuthiThuthiThuthi
Isaiah · chapter 14 · verse 15

Isaiah 14:15 in Kannada

ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.

Aadaagyoo paataalada kuniya paarshvagalige ilisalpaduvi.

Isaiah 14:15 in English

King James Version (KJV)
Yet thou shalt be brought down to hell, to the sides of the pit.
World English Bible (WEB)
Yet you shall be brought down to Sheol, to the depths of the pit.
American Standard Version (ASV)
Yet thou shalt be brought down to Sheol, to the uttermost parts of the pit.
Bible in Basic English (BBE)
But you will come down to the underworld, even to its inmost parts.
Darby Translation (DBY)
none the less art thou brought down to Sheol, to the recesses of the pit.
Webster's Bible (WBS)
Yet thou shalt be brought down to hell, to the sides of the pit.
Young's Literal Translation (YLT)
Only — unto Sheol thou art brought down, Unto the sides of the pit.

Read in context

  1. 13ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
  2. 14ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ;
  3. 15ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
  4. 16ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ
  5. 17ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
Read all of Isaiah 14

Cross references

Original words (Hebrew)

Isaiah 14:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.