Skip to content
ThuthiThuthiThuthi
Isaiah · chapter 14 · verse 18

Isaiah 14:18 in Kannada

ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ.

Janaangagala arasugalellaa avarellaroo vaibhava dinda tammatamma manegalalli malaguttaare.

Isaiah 14:18 in English

King James Version (KJV)
All the kings of the nations, [even] all of them, lie in glory, every one in his own house.
World English Bible (WEB)
All the kings of the nations sleep in glory, everyone in his own house.
American Standard Version (ASV)
All the kings of the nations, all of them, sleep in glory, every one in his own house.
Bible in Basic English (BBE)
All the kings of the earth are at rest in glory, every man in his house,
Darby Translation (DBY)
— All the kings of the nations, all of them, lie in glory, every one in his own house;
Webster's Bible (WBS)
All the kings of the nations, [even] all of them, lie in glory, every one in his own house.
Young's Literal Translation (YLT)
All kings of nations — all of them, Have lain down in honour, each in his house,

Read in context

  1. 16ನಿನ್ನನ್ನು ನೋಡುವ ವರು ನಿನ್ನನ್ನು ಸೂಕ್ಷ್ಮವಾಗಿ ದೃಷ್ಟಿಸಿ ಯೋಚಿಸುತ್ತಾ --ಭೂಮಿಯನ್ನು ನಡುಗಿಸಿ ರಾಜ್ಯಗಳನ್ನು ಕದಲಿಸಿ ಪಟ್ಟಣವನ್ನು ನಾಶಮಾಡಿ
  2. 17ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
  3. 18ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ.
  4. 19ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
  5. 20ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
Read all of Isaiah 14

Cross references

Original words (Hebrew)

Isaiah 14:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.