Isaiah · chapter 14 · verse 19
Isaiah 14:19 in Kannada
ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
Aadare neenu asahyavaada kombeyanteyoo kattiyinda tividu gundiya kallugala paalaagi hataraadavara udupinanteyoo kaalakelage tuliyalpatta hena danteyoo ninna samaadhiyolaginda horage haaka lpattiddee.
Isaiah 14:19 in English
- King James Version (KJV)
- But thou art cast out of thy grave like an abominable branch, [and as] the raiment of those that are slain, thrust through with a sword, that go down to the stones of the pit; as a carcase trodden under feet.
- World English Bible (WEB)
- But you are cast away from your tomb like an abominable branch, clothed with the slain who are thrust through with the sword, who go down to the stones of the pit; like a dead body trodden under foot.
- American Standard Version (ASV)
- But thou art cast forth away from thy sepulchre like an abominable branch, clothed with the slain, that are thrust through with the sword, that go down to the stones of the pit; as a dead body trodden under foot.
- Bible in Basic English (BBE)
- But you, like a birth before its time, are stretched out with no resting-place in the earth; clothed with the bodies of the dead who have been put to the sword, who go down to the lowest parts of the underworld; a dead body, crushed under foot.
- Darby Translation (DBY)
- but thou art cast out of thy grave like an abominable branch, covered with the slain — those thrust through with the sword, that go down to the stones of the pit: like a carcase trodden under foot.
- Webster's Bible (WBS)
- But thou art cast out of thy grave like an abominable branch, [and as] the raiment of those that are slain, thrust through with a sword, that go down to the stones of the pit; as a carcass trodden under feet.
- Young's Literal Translation (YLT)
- And — thou hast been cast out of thy grave, As an abominable branch, raiment of the slain, Thrust through ones of the sword, Going down unto the sons of the pit, As a carcase trodden down.
Read in context
- 17ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
- 18ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ.
- 19ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
- 20ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
- 21ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
Cross references
- Jeremiah 41:9 ಯೆರೆಮೀಯ 41:9ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
- Jeremiah 41:7 ಯೆರೆಮೀಯ 41:7ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
- 2 Kings 9:25 2 ಅರಸುಗಳು 9:25ಆಗ ಯೇಹುವು ತನ್ನ ಅಧಿಪತಿ ಯಾದ ಬಿದ್ಕರನಿಗೆ--ನೀನು ಅವನನ್ನು ತೆಗೆದುಕೊಂಡು ಹೋಗಿ ಇಜ್ರೇಲ್ಯನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು.
- 2 Kings 9:34–36 2 ಅರಸುಗಳು 9:34–36ಅವನು ಒಳಗೆ ಹೋಗಿ ತಿಂದು ಕುಡಿದ ಮೇಲೆ ಅವರಿಗೆ -- ನೀವು ಹೋಗಿ ಆ ಶಪಿಸಲ್ಪಟ್ಟವಳನ್ನು ನೋಡಿಕೊಂಡು ಹೂಣಿಡಿರಿ; ಅವಳು ಅರಸನ ಮಗಳು ಅಂದನು. ಅವರು ಅವಳನ್ನು ಹೂಣಿಡಲು ಹೋದಾಗ ಅವಳ ತಲೆ ಬುರುಡೆಯೂ ಕಾಲುಗಳೂ ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಅವರು ತಿರಿಗಿ ಬಂದು ಅವನಿಗೆ ತಿಳಿಸಿದರು. ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
- Jeremiah 22:19 ಯೆರೆಮೀಯ 22:19ಕತ್ತೆಯನ್ನು ಹೂಣಿಡುವ ಪ್ರಕಾರ ಅವನನ್ನು ಹೂಣಿಡುವರು; ಅವನನ್ನು ಎಳಕೊಂಡು ಹೋಗಿ ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.
- 1 Kings 21:19 1 ಅರಸುಗಳು 21:19ನೀನು ಅವನಿಗೆನೀನು ಕೊಂದುಹಾಕಿ ಸ್ವಾಧೀನಮಾಡಿಕೊಂಡಿಯಲ್ಲಾ. ಆದದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕು ವವು ಎಂದು ಕರ್ತನು ಹೇಳುತ್ತಾನೆಂದು ಅಂದನು.
- Isaiah 22:16–18 ಯೆಶಾಯ 22:16–18ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ? ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು. ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು.
- 1 Kings 21:24 1 ಅರಸುಗಳು 21:24ಅಹಾಬನವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಹೇಳುತ್ತಾನೆ ಅಂದನು.
- Ezekiel 32:23 ಯೆಹೆಜ್ಕೇಲನು 32:23ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.
- Jeremiah 16:6 ಯೆರೆಮೀಯ 16:6ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ.
- Jeremiah 8:1–2 ಯೆರೆಮೀಯ 8:1–2ಕರ್ತನು ಹೇಳುವದೇನಂದರೆ--ಆ ಕಾಲದಲ್ಲಿ ಯೆಹೂದದ ಅರಸರು ಅವರ ಪ್ರಧಾನರು ಯಾಜಕರು ಪ್ರವಾದಿಗಳು ಯೆರೂಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಅವರ ಸಮಾಧಿಗಳೊಳಗಿಂದ ಹೊರಗೆ ಅವರು ತರುವರು. ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
Original words (Hebrew)
- out · H7993שָׁלַךְ shâlak
- grave · H6913קֶבֶר qeber
- abominable · H8581תַּעָב taʻâb
- branch · H5342נֵצֶר nêtser
- raiment · H3830לְבוּשׁ lᵉbûwsh
- slain · H2026הָרַג hârag
- through · H2944טָעַן ṭâʻan
- sword · H2719חֶרֶב chereb
- down · H3381יָרַד yârad
- stones · H68אֶבֶן ʼeben
- pit · H953בּוֹר bôwr
- carcase · H6297פֶּגֶר peger
- feet · H947בּוּס bûwç