Isaiah · chapter 14 · verse 2
Isaiah 14:2 in Kannada
ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
Janaru avarannu tegedukondu tamma sthalakke avarannu baramaaduvaru. Aaga israayelina manetanadavaru kartana deshadalli aa janaangada varannu gandu hennaalugalannaagi (daasadaasiya rannaagi) ittukolluvaru. Tammannu serehidida varannu serehidiyuvaru, tammannu hinsisidavara mele adhikaaranadisuvaru.
Isaiah 14:2 in English
- King James Version (KJV)
- And the people shall take them, and bring them to their place: and the house of Israel shall possess them in the land of the LORD for servants and handmaids: and they shall take them captives, whose captives they were; and they shall rule over their oppressors.
- World English Bible (WEB)
- The peoples will take them, and bring them to their place. The house of Israel will possess them in the LORD’s land for servants and for handmaids. They will take as captives those whose captives they were; and they shall rule over their oppressors.
- American Standard Version (ASV)
- And the peoples shall take them, and bring them to their place; and the house of Israel shall possess them in the land of Jehovah for servants and for handmaids: and they shall take them captive whose captives they were; and they shall rule over their oppressors.
- Bible in Basic English (BBE)
- And the people will take them with them to their place: and the children of Israel will give them a heritage in the Lord's land as men-servants and women-servants, making them prisoners whose prisoners they were; and they will be rulers over their masters.
- Darby Translation (DBY)
- And the peoples shall take them and bring them to their place; and the house of Israel shall possess them in the land of Jehovah for servants and handmaids; and they shall take them captive whose captives they were, and they shall rule over their oppressors.
- Webster's Bible (WBS)
- And the people shall take them, and bring them to their place: and the house of Israel shall possess them in the land of the LORD for servants and handmaids: and they shall take them captives, whose captives they were; and they shall rule over their oppressors.
- Young's Literal Translation (YLT)
- And peoples have taken them, And have brought them in unto their place, And the house of Israel have inherited them, On the land of Jehovah, For men-servants and for maid-servants, And they have been captors of their captors, And have ruled over their exactors.
Read in context
- 1ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
- 2ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
- 3ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
- 4ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
Cross references
- Isaiah 61:5 ಯೆಶಾಯ 61:5ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
- Isaiah 60:14 ಯೆಶಾಯ 60:14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
- Jeremiah 30:16 ಯೆರೆಮೀಯ 30:16ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.
- Isaiah 60:9–12 ಯೆಶಾಯ 60:9–12ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
- Daniel 7:25–27 ದಾನಿಯೇಲನು 7:25–27ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು. ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು. ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
- Revelation 18:20–24 ಪ್ರಕಟನೆ 18:20–24ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು. ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು. ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Daniel 7:18 ದಾನಿಯೇಲನು 7:18ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು ಅದನ್ನು ಎಂದಿಗೂ ಹೌದು, ಎಂದೆಂದಿಗೂ ವಶಪಡಿಸಿಕೊಳ್ಳು ವರು.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Isaiah 18:7 ಯೆಶಾಯ 18:7ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
- Romans 15:27 ರೋಮಾಪುರದವರಿಗೆ 15:27ಇದನ್ನು ಮಾಡುವದಕ್ಕೆ ಋಣಸ್ಥರಾಗಿರುವದರಿಂದ ಅವರು ನಿಜವಾಗಿಯೂ ಇಷ್ಟಪಟ್ಟಿದ್ದಾರೆ. ಹೇಗಂದರೆ ಅನ್ಯಜನರು ಅವರ ಆತ್ಮಸಂಬಂಧವಾದವುಗಳಲ್ಲಿ ಪಾಲುಗಾರರಾದ ಮೇಲೆ ಶರೀರಸಂಬಂಧವಾದ ವುಗಳಲ್ಲಿಯೂ ಅವರಿಗೆ ಸೇವೆ ಮಾಡುವದು ಮಾತ್ರ ವಲ್ಲದೆ ಅದು ಅವರ ಕರ್ತವ್ಯವೂ ಆಗಿದೆ.
- Psalm 68:18 ಕೀರ್ತನೆಗಳು 68:18ನೀನು ಉನ್ನತಕ್ಕೆ ಏರಿಹೋಗಿ ಸೆರೆಯವರನ್ನು ಸೆರೆಯಾಗಿ ನಡೆಸಿದಿ, ಕರ್ತನಾದ ದೇವರು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಮನುಷ್ಯರಿಗಾಗಿಯೂ ಹೌದು, ತಿರುಗಿ ಬಿದ್ದವರಿಗಾಗಿಯೂ ಸ್ವೀಕರಿಸಿದಿ.
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
Original words (Hebrew)
- people · H5971עַם ʻam
- take · H3947לָקַח lâqach
- bring · H935בּוֹא bôwʼ
- place · H4725מָקוֹם mâqôwm
- house · H1004בַּיִת bayith
- Israel · H3478יִשְׂרָאֵל Yisrâʼêl
- possess · H5157נָחַל nâchal
- land · H127אֲדָמָה ʼădâmâh
- servants · H5650עֶבֶד ʻebed
- handmaids · H8198שִׁפְחָה shiphchâh
- captives · H7617שָׁבָה shâbâh
- captives · H7617שָׁבָה shâbâh
- rule · H7287רָדָה râdâh
- oppressors · H5065נָגַשׂ nâgas