Isaiah · chapter 14 · verse 20
Isaiah 14:20 in Kannada
ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
Neenu avarondige hooniduvike yalli koodikollade iruvi. Ninna deshavannu neenu naashamaadi ninna janarannu konduhaakidi. Kettavara santaanavu endendigoo hesaru hondu vadilla.
Isaiah 14:20 in English
- King James Version (KJV)
- Thou shalt not be joined with them in burial, because thou hast destroyed thy land, [and] slain thy people: the seed of evildoers shall never be renowned.
- World English Bible (WEB)
- You will not join them in burial, because you have destroyed your land. You have killed your people. The offspring of evildoers will not be named forever.
- American Standard Version (ASV)
- Thou shalt not be joined with them in burial, because thou hast destroyed thy land, thou hast slain thy people; the seed of evil-doers shall not be named for ever.
- Bible in Basic English (BBE)
- As for your fathers, you will not be united with them in their resting-place, because you have been the cause of destruction to your land, and of death to your people; the seed of the evil-doer will have no place in the memory of man.
- Darby Translation (DBY)
- Thou shalt not be joined with them in burial; for thou hast destroyed thy land, hast slain thy people. Of the seed of evildoers no mention shall be made for ever.
- Webster's Bible (WBS)
- Thou shalt not be joined with them in burial, because thou hast destroyed thy land, [and] slain thy people: the seed of evil-doers shall never be renowned.
- Young's Literal Translation (YLT)
- Thou art not united with them in burial, For thy land thou hast destroyed, Thy people thou hast slain, Not named to the age is the seed of evil doers.
Read in context
- 18ಜನಾಂಗಗಳ ಅರಸುಗಳೆಲ್ಲಾ ಅವರೆಲ್ಲರೂ ವೈಭವ ದಿಂದ ತಮ್ಮತಮ್ಮ ಮನೆಗಳಲ್ಲಿ ಮಲಗುತ್ತಾರೆ.
- 19ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
- 20ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
- 21ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
- 22ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Cross references
- Job 18:19 ಯೋಬನು 18:19ಅವನ ಜನರಲ್ಲಿ ಅವನಿಗೆ ಮಗನೂ ಇಲ್ಲ, ಮೊಮ್ಮಗನೂ ಇಲ್ಲ; ಅವನ ನಿವಾಸಗಳಲ್ಲಿ ಉಳಿ ದವನೂ ಇಲ್ಲ.
- Psalm 21:10 ಕೀರ್ತನೆಗಳು 21:10ನೀನು ಅವರ ಫಲವನ್ನು ಭೂಮಿಯೊಳ ಗಿಂದಲೂ ಅವರ ಸಂತತಿಯನ್ನು ಮನುಷ್ಯನ ಮಕ್ಕ ಳೊಳಗಿಂದಲೂ ನಾಶಮಾಡುವಿ.
- Psalm 109:13 ಕೀರ್ತನೆಗಳು 109:13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
- Psalm 37:28 ಕೀರ್ತನೆಗಳು 37:28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
- Isaiah 1:4 ಯೆಶಾಯ 1:4ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ.
- Psalm 137:8–9 ಕೀರ್ತನೆಗಳು 137:8–9ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು. ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Isaiah 13:15–19 ಯೆಶಾಯ 13:15–19ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು. ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು. ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ. ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
- Job 18:16 ಯೋಬನು 18:16ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;