Isaiah · chapter 14 · verse 21
Isaiah 14:21 in Kannada
ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
Avaru elade illave deshavannu vasha padisikollade illave lokavannu pattanagalinda tumbisadante avara tandegala aparaadhada nimitta avana makkala kolege siddhamaadiri.
Isaiah 14:21 in English
- King James Version (KJV)
- Prepare slaughter for his children for the iniquity of their fathers; that they do not rise, nor possess the land, nor fill the face of the world with cities.
- World English Bible (WEB)
- Prepare for slaughter of his children because of the iniquity of their fathers, that they not rise up and possess the earth, and fill the surface of the world with cities.
- American Standard Version (ASV)
- Prepare ye slaughter for his children for the iniquity of their fathers, that they rise not up, and possess the earth, and fill the face of the world with cities.
- Bible in Basic English (BBE)
- Make ready a place of death for his children, because of the evil-doing of their father; so that they may not come up and take the earth for their heritage, covering the face of the world with waste places.
- Darby Translation (DBY)
- Prepare ye slaughter for his children, because of the iniquity of their fathers; that they may not rise up and possess the earth, nor fill the face of the world with cities.
- Webster's Bible (WBS)
- Prepare slaughter for his children for the iniquity of their fathers; that they may not rise, nor possess the land, nor fill the face of the world with cities.
- Young's Literal Translation (YLT)
- Prepare ye for his sons slaughter; Because of the iniquity of their fathers, They rise not, nor have possessed the land, Nor filled the face of the world [with] cities.
Read in context
- 19ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ.
- 20ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
- 21ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
- 22ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 23ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Cross references
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Leviticus 26:39 ಯಾಜಕಕಾಂಡ 26:39ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
- Habakkuk 2:8–12 ಹಬಕ್ಕೂಕ 2:8–12ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ. ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ. ಊರನ್ನು ರಕ್ತದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯ ದಿಂದ ಸ್ಥಾಪಿಸುವವನಿಗೆ ಅಯ್ಯೋ!
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Isaiah 27:6 ಯೆಶಾಯ 27:6ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
Original words (Hebrew)
- Prepare · H3559כּוּן kûwn
- slaughter · H4293מַטְבֵּחַ maṭbêach
- children · H1121בֵּן bên
- iniquity · H5771עָוֺן ʻâvôn
- fathers · H1אָב ʼâb
- not · H1077בַּל bal
- rise · H6965קוּם qûwm
- possess · H3423יָרַשׁ yârash
- land · H776אֶרֶץ ʼerets
- fill · H4390מָלֵא mâlêʼ
- face · H6440פָּנִים pânîym
- world · H8398תֵּבֵל têbêl
- cities · H6145עָר ʻâr