Skip to content
ThuthiThuthiThuthi
Isaiah · chapter 14 · verse 22

Isaiah 14:22 in Kannada

ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

Avarige viruddhavaagi eluttenendu sainyagala kartanu heluttaane. Baabelininda hesarannoo ulida janarannoo maganannoo sodaraliyanannoo nirmoola maaduvenu endu sainyagala kartanu heluttaane.

Isaiah 14:22 in English

King James Version (KJV)
For I will rise up against them, saith the LORD of hosts, and cut off from Babylon the name, and remnant, and son, and nephew, saith the LORD.
World English Bible (WEB)
“I will rise up against them,” says the LORD of Armies, “and cut off from Babylon name and remnant, and son and son’s son,” says the LORD.
American Standard Version (ASV)
And I will rise up against them, saith Jehovah of hosts, and cut off from Babylon name and remnant, and son and son’s son, saith Jehovah.
Bible in Basic English (BBE)
For I will come up against them, says the Lord of armies, cutting off from Babylon name and offspring, son and son's son, says the Lord.
Darby Translation (DBY)
For I will rise up against them, saith Jehovah of hosts, and cut off from Babylon name and remnant, and scion and descendant, saith Jehovah.
Webster's Bible (WBS)
For I will arise against them, saith the LORD of hosts, and cut off from Babylon the name, and remnant, and son, and nephew, saith the LORD.
Young's Literal Translation (YLT)
And I have risen up against them, (The affirmation of Jehovah of Hosts,) And have cut off, in reference to Babylon, Name and remnant, and continuator and successor, The affirmation of Jehovah.

Read in context

  1. 20ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ.
  2. 21ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.
  3. 22ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  4. 23ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  5. 24ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
Read all of Isaiah 14

Cross references

Original words (Hebrew)

Isaiah 14:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.