Isaiah · chapter 14 · verse 25
Isaiah 14:25 in Kannada
ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
Enandare ashshoo ryarannu nanna deshadalli muridubiduttene. Nanna parvatagala mele avanannu tulidubiduttene; avana nogavu avara melininda tolagi ava na bhaaravu avana bhujada melininda tolagu vadu.
Isaiah 14:25 in English
- King James Version (KJV)
- That I will break the Assyrian in my land, and upon my mountains tread him under foot: then shall his yoke depart from off them, and his burden depart from off their shoulders.
- World English Bible (WEB)
- that I will break the Assyrian in my land, and tread him under foot on my mountains. Then his yoke will leave them, and his burden leave their shoulders.
- American Standard Version (ASV)
- that I will break the Assyrian in my land, and upon my mountains tread him under foot: then shall his yoke depart from off them, and his burden depart from off their shoulder.
- Bible in Basic English (BBE)
- To let the Assyrian be broken in my land, and crushed under foot on my mountains: there will his yoke be taken away from them, and his rule over them come to an end.
- Darby Translation (DBY)
- to break the Assyrian in my land; and upon my mountains will I tread him under foot; and his yoke shall depart from off them, and his burden depart from off their shoulders.
- Webster's Bible (WBS)
- That I will break the Assyrian in my land, and upon my mountains tread him under foot: then shall his yoke depart from off them, and his burden depart from off their shoulders.
- Young's Literal Translation (YLT)
- To break Asshur in My land, And on My mountains I tread him down, And turned from off them hath his yoke, Yea, his burden from off their shoulder turneth aside.
Read in context
- 23ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 24ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
- 25ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
- 26ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
- 27ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
Cross references
- Isaiah 9:4 ಯೆಶಾಯ 9:4ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.
- Isaiah 37:36–38 ಯೆಶಾಯ 37:36–38ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು. ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು. ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
- Nahum 1:13 ನಹೂಮ 1:13ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.
- Isaiah 10:32–34 ಯೆಶಾಯ 10:32–34ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು. ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು. ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- Isaiah 14:5 ಯೆಶಾಯ 14:5ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
- Isaiah 30:30–33 ಯೆಶಾಯ 30:30–33ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು. ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು. ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು. ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Isaiah 10:16–19 ಯೆಶಾಯ 10:16–19ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು. ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು; ಅದು ದೇಹ ಮತ್ತು ಆತ್ಮಗಳನ್ನೂ ಅವನವನ ಹಾಗೂ ಫಲವತ್ತಾದ ಹೊಲವು ಹೊಂದಿರುವ ಘನತೆಯನ್ನೂ ದಹಿಸಿಬಿಡುವದು; ಅದು ಮೂರ್ಛೆ ಹೋಗುವ ರೋಗಿಯಂತಿರುವದು. ಅವನ ಉಳಿ ದವನ ವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆ ಯಾಗಿರುವದು.
- Isaiah 10:12 ಯೆಶಾಯ 10:12ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- Isaiah 31:8–9 ಯೆಶಾಯ 31:8–9ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ. ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
- Isaiah 10:24–27 ಯೆಶಾಯ 10:24–27ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ. ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು. ಸೈನ್ಯಗಳ ಕರ್ತನು ಓರೇಬನ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ ಆತನು ಕೋಲನ್ನು ಸಮುದ್ರದ ಮೇಲೆ ಚಾಚಿ, ಐಗುಪ್ತ್ಯರ ಮೇಲೆ ಎತ್ತಿದಂತೆ ಎತ್ತುವನು. ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.
- Isaiah 17:12–14 ಯೆಶಾಯ 17:12–14ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ! ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ. ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- Ezekiel 39:4 ಯೆಹೆಜ್ಕೇಲನು 39:4ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.