Isaiah · chapter 14 · verse 26
Isaiah 14:26 in Kannada
ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
Ide samasta bhoomiya vishaya aalo chisida uddesha. Ide janaangagala melellaa chaachida nanna kai.
Isaiah 14:26 in English
- King James Version (KJV)
- This [is] the purpose that is purposed upon the whole earth: and this [is] the hand that is stretched out upon all the nations.
- World English Bible (WEB)
- This is the plan that is determined for the whole earth. This is the hand that is stretched out over all the nations.
- American Standard Version (ASV)
- This is the purpose that is purposed upon the whole earth; and this is the hand that is stretched out upon all the nations.
- Bible in Basic English (BBE)
- This is the purpose for all the earth: and this is the hand stretched out over all nations.
- Darby Translation (DBY)
- This is the counsel which is purposed concerning the whole earth; and this is the hand which is stretched out upon all the nations.
- Webster's Bible (WBS)
- This [is] the purpose that is purposed upon the whole earth: and this [is] the hand that is stretched over all the nations.
- Young's Literal Translation (YLT)
- This [is] the counsel that is counselled for all the earth, And this [is] the hand that is stretched out for all the nations.
Read in context
- 24ಸೈನ್ಯಗಳ ಕರ್ತನು ಆಣೆಯಿಟ್ಟು ಹೇಳುವದೇನ ಂದರೆ--ನಾನು ನೆನಸಿದ ಪ್ರಕಾರವೇ ನೆರವೇರುವದು; ನಾನು ಉದ್ದೇಶಿಸಿದ್ದೇ ನಿಲ್ಲುವದು.
- 25ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
- 26ಇದೇ ಸಮಸ್ತ ಭೂಮಿಯ ವಿಷಯ ಆಲೋ ಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.
- 27ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- 28ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
Cross references
- Isaiah 23:9 ಯೆಶಾಯ 23:9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
- Isaiah 5:25 ಯೆಶಾಯ 5:25ಆದಕಾರಣ ಕರ್ತನ ಕೋಪವು ಜನರಿಗೆ ವಿರೋ ಧವಾಗಿ ಉರಿಗೊಂಡು ಅವರ ಮೇಲೆ ತನ್ನ ಕೈಚಾಚಿ ಅವರನ್ನು ಹೊಡೆದಿದ್ದಾನೆ; ಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿ ರುವವು. ಇಷ್ಟೆಲ್ಲಾ ಆದರೂ ಆತನ ಕೋಪವು ಹಿಂತಿರುಗದೆ ಇನ್ನೂ ಕೈಚಾಚಿಯೇ ಇದೆ.
- Zephaniah 3:6–8 ಚೆಫನ್ಯ 3:6–8ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ; ಅವುಗಳ ಗೋಪುರಗಳು ಹಾಳಾಗಿವೆ; ಅವರ ಬೀದಿಗಳನ್ನು ಯಾರೂ ಹಾದು ಹೋಗದ ಹಾಗೆ ಹಾಳು ಮಾಡಿದ್ದೇನೆ; ಅವುಗಳ ಪಟ್ಟಣಗಳು ನಾಶವಾದವು, ಹೀಗೆ ಅಲ್ಲಿ ಯಾವನೂ ಇರುವದಿಲ್ಲ, ಯಾವ ಮನುಷ್ಯನು ಅಲ್ಲಿ ವಾಸಿಸುವದೂ ಇಲ್ಲ. ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು. ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- Exodus 15:12 ವಿಮೋಚನಕಾಂಡ 15:12ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು.