Skip to content
ThuthiThuthiThuthi
Isaiah · chapter 14 · verse 3

Isaiah 14:3 in Kannada

ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.

Kartanu nimma sankatadindaloo kalavaladinda loo kathinavaada bittiya seveyindaloo nimmannu vishraantigolisuva dinadalli baabelina raajanige viruddhavaada ee saamatiyannu (padyavannu) neevu heege etti helabeku.

Isaiah 14:3 in English

King James Version (KJV)
And it shall come to pass in the day that the LORD shall give thee rest from thy sorrow, and from thy fear, and from the hard bondage wherein thou wast made to serve,
World English Bible (WEB)
It will happen in the day that the LORD will give you rest from your sorrow, from your trouble, and from the hard service in which you were made to serve,
American Standard Version (ASV)
And it shall come to pass in the day that Jehovah shall give thee rest from thy sorrow, and from thy trouble, and from the hard service wherein thou wast made to serve,
Bible in Basic English (BBE)
And it will be, in the day when the Lord gives you rest from your sorrow, and from your trouble, and from the hard yoke which they had put on you,
Darby Translation (DBY)
And it shall come to pass in the day that Jehovah shall give thee rest from thy sorrow and from thy trouble and from the hard bondage wherein thou wast made to serve,
Webster's Bible (WBS)
And it shall come to pass in the day that the LORD shall give thee rest from thy sorrow, and from thy fear, and from the hard bondage in which thou wast made to serve,
Young's Literal Translation (YLT)
And it hath come to pass, In the day of Jehovah's giving rest to thee, From thy grief, and from thy trouble, And from the sharp bondage, That hath been served upon thee,

Read in context

  1. 1ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
  2. 2ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
  3. 3ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
  4. 4ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
  5. 5ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
Read all of Isaiah 14

Cross references

Original words (Hebrew)

Isaiah 14:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.