Skip to content
ThuthiThuthiThuthi
Isaiah · chapter 14 · verse 31

Isaiah 14:31 in Kannada

ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.

O dvaarave, golaadu; o pattanave, koogu; ninna philishti yarellaa kundi hogiddaare; avara hogeyu uttaradinda baruttade. Aatana nemakavaada kaala galalli yaavanoo ontiyaagiruvadilla.aaga janaangagala dootarige yaava uttaravannu koda bekendare? Kartanu cheeyonannu sthaapisiddaane, aatana janarallina badavaru adannu aashrayisi kolluvaru embade.

Isaiah 14:31 in English

King James Version (KJV)
Howl, O gate; cry, O city; thou, whole Palestina, [art] dissolved: for there shall come from the north a smoke, and none [shall be] alone in his appointed times.
World English Bible (WEB)
Howl, gate! Cry, city! You are melted away, Philistia, all of you; for smoke comes out of the north, and there is no straggler in his ranks.
American Standard Version (ASV)
Howl, O gate; cry, O city; thou art melted away, O Philistia, all of thee; for there cometh a smoke out of the north, and there is no straggler in his ranks.
Bible in Basic English (BBE)
Send out a cry, O door! Make sounds of sorrow, O town! All your land has come to nothing, O Philistia; for there comes a smoke out of the north, and everyone keeps his place in the line.
Darby Translation (DBY)
Howl, O gate! cry, O city! thou, Philistia, art wholly dissolved; for there cometh from the north a smoke, and none remaineth apart in his gatherings [of troops].
Webster's Bible (WBS)
Howl, O gate; cry, O city; thou, all Palestina, [art] dissolved: for there shall come from the north a smoke, and none [shall be] alone in his appointed times.
Young's Literal Translation (YLT)
Howl, O gate; cry, O city, Melted art thou, Philistia, all of thee, For from the north smoke hath come, And there is none alone in his set places.

Read in context

  1. 29ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.
  2. 30ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.
  3. 31ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
  4. 32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
Read all of Isaiah 14

Cross references

Original words (Hebrew)

Isaiah 14:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.