Skip to content
ThuthiThuthiThuthi
Isaiah · chapter 14 · verse 5

Isaiah 14:5 in Kannada

ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ

Janarannu ugrakopadinda edebidade hode du janaangagalannu sittininda tadeyillade hinsisi

Isaiah 14:5 in English

King James Version (KJV)
The LORD hath broken the staff of the wicked, [and] the sceptre of the rulers.
World English Bible (WEB)
The LORD has broken the staff of the wicked, the scepter of the rulers,
American Standard Version (ASV)
Jehovah hath broken the staff of the wicked, the sceptre of the rulers;
Bible in Basic English (BBE)
The stick of the evil-doers, the rod of the rulers, is broken by the Lord;
Darby Translation (DBY)
Jehovah hath broken the staff of the wicked, the sceptre of the rulers.
Webster's Bible (WBS)
The LORD hath broken the staff of the wicked, [and] the scepter of the rulers.
Young's Literal Translation (YLT)
Ceased hath the golden one. Broken hath Jehovah the staff of the wicked, The sceptre of rulers.

Read in context

  1. 3ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
  2. 4ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
  3. 5ಜನರನ್ನು ಉಗ್ರಕೋಪದಿಂದ ಎಡೆಬಿಡದೆ ಹೊಡೆ ದು ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ
  4. 6ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
  5. 7ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ.
Read all of Isaiah 14

Cross references

Original words (Hebrew)

Isaiah 14:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.