Isaiah · chapter 14 · verse 8
Isaiah 14:8 in Kannada
ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
Haudu, turaayi maragaloo lebanonina devadaaru maragaloo neenu biddandininda kadiyuvavanu yaavanoo tamma mele baralillavendu ninna vishayavaagi ullaasagolluttave.
Isaiah 14:8 in English
- King James Version (KJV)
- Yea, the fir trees rejoice at thee, [and] the cedars of Lebanon, [saying], Since thou art laid down, no feller is come up against us.
- World English Bible (WEB)
- Yes, the cypress trees rejoice with you, with the cedars of Lebanon, saying, “Since you are humbled, no lumberjack has come up against us.”
- American Standard Version (ASV)
- Yea, the fir-trees rejoice at thee, [and] the cedars of Lebanon, [saying], Since thou art laid low, no hewer is come up against us.
- Bible in Basic English (BBE)
- Even the trees of the wood are glad over you, the trees of Lebanon, saying, From the time of your fall no wood-cutter has come up against us with an axe.
- Darby Translation (DBY)
- Even the cypresses rejoice at thee, the cedars of Lebanon, [saying,] Since thou art laid down, no feller is come up against us.
- Webster's Bible (WBS)
- Yes, the fir-trees rejoice at thee, [and] the cedars of Lebanon, [saying] , Since thou art laid down, no feller is come up against us.
- Young's Literal Translation (YLT)
- Even firs have rejoiced over thee, Cedars of Lebanon — [saying]: Since thou hast lain down, The hewer cometh not up against us.
Read in context
- 6ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.
- 7ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ.
- 8ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
- 9ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
- 10ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.
Cross references
- Ezekiel 31:16 ಯೆಹೆಜ್ಕೇಲನು 31:16ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು.
- Isaiah 55:12–13 ಯೆಶಾಯ 55:12–13ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು. ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
- Zechariah 11:2 ಜೆಕರ್ಯ 11:2ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.