Isaiah · chapter 14 · verse 9
Isaiah 14:9 in Kannada
ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
Ninago skara ninna baronavannu edurugolluvadakke paataalavu kelagininda talamalapaduttade. Sattava rannoo andare, bhoolokada mukhandaraagiddavare llarannoo kalaki (echcharisi) janaangagala ellaa raaja rugalannu avara sinhaasanagalinda ebbisuttade.
Isaiah 14:9 in English
- King James Version (KJV)
- Hell from beneath is moved for thee to meet [thee] at thy coming: it stirreth up the dead for thee, [even] all the chief ones of the earth; it hath raised up from their thrones all the kings of the nations.
- World English Bible (WEB)
- Sheol from beneath has moved for you to meet you at your coming. It stirs up the departed spirits for you, even all the rulers of the earth. It has raised up from their thrones all the kings of the nations.
- American Standard Version (ASV)
- Sheol from beneath is moved for thee to meet thee at thy coming; it stirreth up the dead for thee, even all the chief ones of the earth; it hath raised up from their thrones all the kings of the nations.
- Bible in Basic English (BBE)
- The underworld is moved at your coming: the shades of the dead are awake before you, even the strong ones of the earth; all the kings of the world have got up from their seats.
- Darby Translation (DBY)
- Sheol from beneath is moved for thee to meet [thee] at thy coming, stirring up the dead for thee, all the he-goats of the earth; making to rise from their thrones all the kings of the nations.
- Webster's Bible (WBS)
- Hell from beneath is moved for thee to meet [thee] at thy coming: it stirreth up the dead for thee, [even] all the chief ones of the earth; it hath raised up from their thrones all the kings of the nations.
- Young's Literal Translation (YLT)
- Sheol beneath hath been troubled at thee, To meet thy coming in, It is waking up for thee Rephaim, All chiefs ones of earth, It hath raised up from their thrones All kings of nations.
Read in context
- 7ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ.
- 8ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.
- 9ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.
- 10ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.
- 11ನಿನ್ನ ವೈಭವವೂ ವೀಣೆಗಳ ಸ್ವರವೂ ಸಮಾಧಿಗೆ ಇಳಿಸಲ್ಪಟ್ಟಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ;
Cross references
- Ezekiel 32:21–32 ಯೆಹೆಜ್ಕೇಲನು 32:21–32ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ. ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ. ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು. ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ. ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು. ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು. ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ. ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು. ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ. ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 50:8 ಯೆರೆಮೀಯ 50:8ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.
- Proverbs 15:24 ಜ್ಞಾನೋಕ್ತಿಗಳು 15:24ಕೆಳಗಿನ ಪಾತಾಳವನ್ನು ತಪ್ಪಿಸಿಕೊಳ್ಳುವ ದಕ್ಕಾಗಿ ಜ್ಞಾನಿಗಳಿಗೆ ಜೀವದ ಮಾರ್ಗವು ಎತ್ತರದಲ್ಲಿದೆ.