Isaiah · chapter 15 · verse 2
Isaiah 15:2 in Kannada
ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
Bayit mattu deeboninavanu ettaravaada sthalagalige aluvadakkaagi hogiddaane; nebovigoskaravoo medebakkoskaravoo movaabu golaaduttade. Avarellara talegalellaa bolaagiruvavu, prati yobbara gaddavu kattarisihaakalpaduvadu.
Isaiah 15:2 in English
- King James Version (KJV)
- He is gone up to Bajith, and to Dibon, the high places, to weep: Moab shall howl over Nebo, and over Medeba: on all their heads [shall be] baldness, [and] every beard cut off.
- World English Bible (WEB)
- They have gone up to Bayith, and to Dibon, to the high places, to weep. Moab wails over Nebo and over Medeba. Baldness is on all of their heads. Every beard is cut off.
- American Standard Version (ASV)
- They are gone up to Bayith, and to Dibon, to the high places, to weep: Moab waileth over Nebo, and over Medeba; on all their heads is baldness, every beard is cut off.
- Bible in Basic English (BBE)
- The daughter of Dibon has gone up to the high places, weeping: Moab is sounding her cry of sorrow over Nebo, and over Medeba: everywhere the hair of the head and of the face is cut off.
- Darby Translation (DBY)
- He is gone up to Bajith, and to Dibon, to the high places, to weep; Moab howleth over Nebo, and over Medeba; on all their heads is baldness, every beard is cut off.
- Webster's Bible (WBS)
- He is gone up to Bajith, and to Dibon, the high places, to weep: Moab shall howl over Nebo, and over Medeba: on all their heads [shall be] baldness, [and] every beard shorn.
- Young's Literal Translation (YLT)
- He hath gone up to Bajith and Dibon, The high places — to weep, On Nebo and on Medeba Moab howleth, On all its heads [is] baldness, every beard cut off.
Read in context
- 1ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು
- 2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- 3ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.
- 4ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
Cross references
- Leviticus 21:5 ಯಾಜಕಕಾಂಡ 21:5ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿ ಕೊಳ್ಳಬಾರದು. ತಮ್ಮ ಶರೀರವನ್ನು ಕೊಯ್ದುಕೊಳ್ಳ ಬಾರದು.
- Jeremiah 48:1 ಯೆರೆಮೀಯ 48:1ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್ ನಾಚಿಕೆಹೊಂದಿ ಹೆದರಿಕೊಂಡಿತು.
- Jeremiah 47:5 ಯೆರೆಮೀಯ 47:5ಗಾಜಾದ ಮೇಲೆ ಬೋಳುತನ ಬಂತು; ಅಷ್ಕೆ ಲೋನು ಅವರ ತಗ್ಗಿನ ಉಳಿದವುಗಳಿಂದ ತೆಗೆದು ಹಾಕಲ್ಪಟ್ಟಿತು; ಎಷ್ಟು ಕಾಲ ನಿನಗೆ ನೀನೇ ಗಾಯಮಾಡಿ ಕೊಳ್ಳುವಿ?
- Jeremiah 48:18 ಯೆರೆಮೀಯ 48:18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
- Deuteronomy 34:1 ಧರ್ಮೋಪದೇಶಕಾಂಡ 34:1ಆಗ ಮೋಶೆ ಮೋವಾಬಿನ ಬೈಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿ ಹೋದನು. ಅಲ್ಲಿ ಕರ್ತನು ಅವನಿಗೆ ದೇಶವನ್ನೆಲ್ಲಾ ದಾನಿನ ವರೆಗಿರುವ ಗಿಲ್ಯಾದನ್ನೂ
- Isaiah 3:24 ಯೆಶಾಯ 3:24ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ; ಜಡೆಯ ಬದಲಾಗಿ ಬೋಳುತಲೆ; ನಡುವಿನ ಶಲ್ಯಕ್ಕೆ ಪ್ರತಿಯಾಗಿ ಗೋಣೀತಟ್ಟು; ಸೌಂದರ್ಯಕ್ಕೆ ಬದಲಾಗಿ ಬರೆ, ಇವು ಆಗುವವು;
- Numbers 21:30 ಅರಣ್ಯಕಾಂಡ 21:30ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
- Joshua 13:16–17 ಯೆಹೋಶುವ 13:16–17ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು ಮೇದೆಬದ ಬಳಿ ಯಲ್ಲಿರುವ ಸಕಲ ಸಮನಾದ ಭೂಮಿಯೂ ಸಮನಾದ ಭೂಮಿಯಲ್ಲಿರುವ ಹೆಷ್ಬೋನು ಅದರ ಎಲ್ಲಾ ಪಟ್ಟಣಗಳಾದ ದೀಬೋನು, ಬಾಮೋತ್ಬಾಳ್, ಬೆತ್ಬಾಳ್ಮೆಯೋನ್,
- Jeremiah 48:31 ಯೆರೆಮೀಯ 48:31ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು.
- Job 1:20 ಯೋಬನು 1:20ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ
- Deuteronomy 14:1 ಧರ್ಮೋಪದೇಶಕಾಂಡ 14:1ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
- Isaiah 14:31 ಯೆಶಾಯ 14:31ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
Original words (Hebrew)
- up · H5927עָלָה ʻâlâh
- Bajith · H1006בַּיִת Bayith
- Dibon · H1769דִּיבוֹן Dîybôwn
- places · H1116בָּמָה bâmâh
- weep · H1065בְּכִי Bᵉkîy
- Moab · H4124מוֹאָב Môwʼâb
- howl · H3213יָלַל yâlal
- Nebo · H5015נְבוֹ Nᵉbôw
- Medeba · H4311מֵידְבָא Mêydᵉbâʼ
- heads · H7218רֹאשׁ rôʼsh
- baldness · H7144קׇרְחָה qorchâh
- beard · H2206זָקָן zâqân
- off · H1438גָּדַע gâdaʻ