Isaiah · chapter 15 · verse 4
Isaiah 15:4 in Kannada
ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
Heshbon mattu ele yaale kooguttave; avugala svaravu yahajina varegoo kelisuttade; aadakaarana movaabina yuddhabhataru kirichikolluvaru; avana praanavu tannolage tattarisuttade.
Isaiah 15:4 in English
- King James Version (KJV)
- And Heshbon shall cry, and Elealeh: their voice shall be heard [even] unto Jahaz: therefore the armed soldiers of Moab shall cry out; his life shall be grievous unto him.
- World English Bible (WEB)
- Heshbon cries out with Elealeh. Their voice is heard even to Jahaz. Therefore the armed men of Moab cry aloud. Their souls tremble within them.
- American Standard Version (ASV)
- And Heshbon crieth out, and Elealeh; their voice is heard even unto Jahaz: therefore the armed men of Moab cry aloud; his soul trembleth within him.
- Bible in Basic English (BBE)
- Heshbon is crying out, and Elealeh; their voice is sounding even to Jahaz: for this cause the heart of Moab is shaking; his soul is shaking with fear.
- Darby Translation (DBY)
- And Heshbon crieth, and Elealeh: their voice is heard unto Jahaz. Therefore the armed men of Moab cry out: his soul trembleth in him.
- Webster's Bible (WBS)
- And Heshbon shall cry, and Elealeh: their voice shall be heard [even] to Jahaz: therefore the armed soldiers of Moab shall cry out; his life shall be grievous to him.
- Young's Literal Translation (YLT)
- And cry doth Heshbon and Elealeh, Unto Jahaz heard hath been their voice, Therefore the armed ones of Moab do shout, His life hath been grievous to him.
Read in context
- 2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- 3ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.
- 4ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
- 5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- 6ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.
Cross references
- Jeremiah 48:34 ಯೆರೆಮೀಯ 48:34ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು.
- Jeremiah 20:18 ಯೆರೆಮೀಯ 20:18ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
- Job 7:15–16 ಯೋಬನು 7:15–16ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ. ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- Jonah 4:3 ಯೋನ 4:3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
- Joshua 13:18 ಯೆಹೋಶುವ 13:18ಯಹಚಾ ಕೆದೇಮೋತ್, ಮೇಫಾಯತ್,
- Deuteronomy 2:32 ಧರ್ಮೋಪದೇಶಕಾಂಡ 2:32ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.
- Judges 11:20 ನ್ಯಾಯಸ್ಥಾಪಕರು 11:20ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.
- Jeremiah 8:3 ಯೆರೆಮೀಯ 8:3ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Job 3:20–22 ಯೋಬನು 3:20–22ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ? ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ. ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
- Numbers 32:3–4 ಅರಣ್ಯಕಾಂಡ 32:3–4ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ ಕರ್ತನು ಇಸ್ರಾಯೇಲ್ಯರ ಸಭೆಯ ಮುಂದೆ ಹೊಡೆದ ದೇಶವೂ ಪಶುಗಳ ದೇಶವಾಗಿದೆ; ನಿನ್ನ ಸೇವಕರಿಗೆ ಪಶುಗಳು ಉಂಟು.
- Numbers 21:23 ಅರಣ್ಯಕಾಂಡ 21:23ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
- Numbers 11:15 ಅರಣ್ಯಕಾಂಡ 11:15ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.