Isaiah · chapter 15 · verse 5
Isaiah 15:5 in Kannada
ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
Nanna hrudayavu movaabina nimitta koogu ttade; allinda palaayanavaadavaru mooru varushada kadasinante choyarige odihogu varu; looheeth dinneyannu aluttaa hattuttaare; yaakam dare horonayimina daariyalli nadeyuttaa naashavaadevallaa endu svaragaiyu ttaare.
Isaiah 15:5 in English
- King James Version (KJV)
- My heart shall cry out for Moab; his fugitives [shall flee] unto Zoar, an heifer of three years old: for by the mounting up of Luhith with weeping shall they go it up; for in the way of Horonaim they shall raise up a cry of destruction.
- World English Bible (WEB)
- My heart cries out for Moab! Her nobles flee to Zoar, to Eglath Shelishiyah; for they go up by the ascent of Luhith with weeping; for on the way to Horonaim, they raise up a cry of destruction.
- American Standard Version (ASV)
- My heart crieth out for Moab; her nobles [flee] unto Zoar, to Eglath-shelishi-yah: for by the ascent of Luhith with weeping they go up; for in the way of Horonaim they raise up a cry of destruction.
- Bible in Basic English (BBE)
- My heart is crying out for Moab; her people go in flight to Zoar, and to Eglath-shelishiyah: for they go up with weeping by the slope of Luhith; on the way to Horonaim they send up a cry of destruction.
- Darby Translation (DBY)
- My heart crieth out for Moab; their fugitives [have fled] unto Zoar, unto Eglath-Sheli-shijah: for by the ascent of Luhith, with weeping they go up by it; for in the way of Horonaim they raise up a cry of destruction.
- Webster's Bible (WBS)
- My heart shall cry out for Moab; his fugitives [shall flee] to Zoar, a heifer of three years old: for they shall go up the ascent of Luhith with weeping; for in the way of Horonaim they shall raise a cry of destruction.
- Young's Literal Translation (YLT)
- My heart [is] toward Moab, Cry do her fugitives unto Zoar, a heifer of the third [year], For — the ascent of Luhith — With weeping he goeth up in it, For, in the way of Horonaim, A cry of destruction they wake up.
Read in context
- 3ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.
- 4ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
- 5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- 6ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.
- 7ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
Cross references
- Jeremiah 48:5 ಯೆರೆಮೀಯ 48:5ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
- Jeremiah 4:20 ಯೆರೆಮೀಯ 4:20ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
- Luke 19:41–44 ಲೂಕನು 19:41–44ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Jeremiah 48:31–36 ಯೆರೆಮೀಯ 48:31–36ಆದದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವದು. ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ. ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ. ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು. ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ. ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
- Jeremiah 17:16 ಯೆರೆಮೀಯ 17:16ಆದರೆ ನಾನು ನಿನ್ನನ್ನು ಹಿಂಬಾಲಿಸುವ ಪಾಲಕ ನಾಗಲು ಹಿಂಜರಿಯಲಿಲ್ಲ; ದುರ್ದಿನವನ್ನು ಅಪೇಕ್ಷಿಸ ಲಿಲ್ಲವೆಂದು ನೀನು ಬಲ್ಲೆ; ನನ್ನ ತುಟಿಗಳಿಂದ ಹೊರ ಟದ್ದು ನಿನ್ನ ಸನ್ನಿಧಿಯಲ್ಲಿ ಸರಿಯಾಗಿತ್ತು.
- Isaiah 22:5 ಯೆಶಾಯ 22:5ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
- Isaiah 16:9–11 ಯೆಶಾಯ 16:9–11ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು. ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ. ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
- 2 Samuel 15:30 2 ಸಮುವೇಲನು 15:30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
- Jeremiah 9:18–19 ಯೆರೆಮೀಯ 9:18–19ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ. ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Jeremiah 8:18–19 ಯೆರೆಮೀಯ 8:18–19ದುಃಖದ ನಿಮಿತ್ತ ನನ್ನನ್ನು ಆದರಿಸಿಕೊಳ್ಳಲು ನಾನು ಮನಸ್ಸು ಮಾಡಿದಾಗ ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ. ದೂರ ದೇಶದಿಂದ ನನ್ನ ಜನರ ಮಗಳು ಕೂಗುವ ಶಬ್ದವನ್ನು ನೋಡಿರಿ. ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
- Jeremiah 9:10 ಯೆರೆಮೀಯ 9:10ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
Original words (Hebrew)
- heart · H3820לֵב lêb
- out · H2199זָעַק zâʻaq
- Moab · H4124מוֹאָב Môwʼâb
- fugitives · H1280בְּרִיחַ bᵉrîyach
- Zoar · H6820צֹעַר Tsôʻar
- heifer · H5697עֶגְלָה ʻeglâh
- old · H7992שְׁלִישִׁי shᵉlîyshîy
- up · H4608מַעֲלֶה maʻăleh
- Luhith · H3872לוּחִית Lûwchîyth
- weeping · H1065בְּכִי Bᵉkîy
- up · H5927עָלָה ʻâlâh
- way · H1870דֶּרֶךְ derek
- Horonaim · H2773חֹרֹנַיִם Chôrônayim
- up · H5782עוּר ʻûwr
- cry · H2201זַעַק zaʻaq
- destruction · H7667שֶׁבֶר sheber