Skip to content
ThuthiThuthiThuthi
Isaiah · chapter 15 · verse 6

Isaiah 15:6 in Kannada

ನಿವ್ರೆಾಮ್‌ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.

Nivreాm neeru haalaayitu; hullu baadihogide, hasihullu mugiyitu, alli hasiraadaddu illave illa.

Isaiah 15:6 in English

King James Version (KJV)
For the waters of Nimrim shall be desolate: for the hay is withered away, the grass faileth, there is no green thing.
World English Bible (WEB)
For the waters of Nimrim will be desolate; for the grass has withered away, the tender grass fails, there is no green thing.
American Standard Version (ASV)
For the waters of Nimrim shall be desolate; for the grass is withered away, the tender grass faileth, there is no green thing.
Bible in Basic English (BBE)
The waters of Nimrim will become dry: for the grass is burned up, the young grass is coming to an end, every green thing is dead.
Darby Translation (DBY)
For the waters of Nimrim shall be desolate; for the herbage is withered away, the grass hath failed, there is no green thing.
Webster's Bible (WBS)
For the waters of Nimrim shall be desolate: for the herb is withered away, the grass faileth, there is no green thing.
Young's Literal Translation (YLT)
For, the waters of Nimrim are desolations, For, withered hath been the hay, Finished hath been the tender grass, A green thing there hath not been.

Read in context

  1. 4ಹೆಷ್ಬೋನ್‌ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
  2. 5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್‌ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
  3. 6ನಿವ್ರೆಾಮ್‌ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.
  4. 7ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
  5. 8ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್‌ ಏಲೀಮಿನ ವರೆಗೂ ವ್ಯಾಪಿಸಿದೆ.ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
Read all of Isaiah 15

Cross references

Original words (Hebrew)

Isaiah 15:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.