Isaiah · chapter 15 · verse 7
Isaiah 15:7 in Kannada
ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
Aadakaarana taavu sampaadisida aastiyannoo koodisitta sottannoo neeravanjiya holeya aachege hottukondu hoguttaare.
Isaiah 15:7 in English
- King James Version (KJV)
- Therefore the abundance they have gotten, and that which they have laid up, shall they carry away to the brook of the willows.
- World English Bible (WEB)
- Therefore they will carry away the abundance they have gotten, and that which they have stored up, over the brook of the willows.
- American Standard Version (ASV)
- Therefore the abundance they have gotten, and that which they have laid up, shall they carry away over the brook of the willows.
- Bible in Basic English (BBE)
- For this cause they will take away their wealth, and the stores they have got together, over the stream of the water-plants.
- Darby Translation (DBY)
- Therefore the abundance they have gotten, and that which they have laid up, do they carry away to the torrent of the willows.
- Webster's Bible (WBS)
- Therefore the abundance they have gained, and that which they have laid up, shall they carry away to the brook of the willows.
- Young's Literal Translation (YLT)
- Therefore the abundance he made, and their store, Unto the brook of the willows they carry.
Read in context
- 5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- 6ನಿವ್ರೆಾಮ್ ನೀರು ಹಾಳಾಯಿತು; ಹುಲ್ಲು ಬಾಡಿಹೋಗಿದೆ, ಹಸಿಹುಲ್ಲು ಮುಗಿಯಿತು, ಅಲ್ಲಿ ಹಸಿರಾದದ್ದು ಇಲ್ಲವೇ ಇಲ್ಲ.
- 7ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
- 8ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್ ಏಲೀಮಿನ ವರೆಗೂ ವ್ಯಾಪಿಸಿದೆ.ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
- 9ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
Cross references
- Jeremiah 48:36 ಯೆರೆಮೀಯ 48:36ಆದದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವದು, ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡು ವದು. ಅವನು ಮಾಡಿಕೊಂಡ ದ್ರವ್ಯನಾಶವಾಯಿತು.
- Isaiah 10:6 ಯೆಶಾಯ 10:6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Isaiah 5:29 ಯೆಶಾಯ 5:29ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- Isaiah 10:14 ಯೆಶಾಯ 10:14ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
- Psalm 137:1–2 ಕೀರ್ತನೆಗಳು 137:1–2ಬಾಬೆಲಿನ ನದಿಗಳ ಹತ್ತಿರ ನಾವು ಕೂತುಕೊಂಡು ಹೌದು, ಚೀಯೋ ನನ್ನು ಜ್ಞಾಪಕಮಾಡಿಕೊಂಡಾಗ ನಾವು ಅತ್ತೆವು. ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.
- Isaiah 30:6 ಯೆಶಾಯ 30:6ದಕ್ಷಿಣ ಸೀಮೆಯ ಮೃಗಗಳ ವಿಷಯವಾದ ದೈವೋಕ್ತಿ. ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿ ಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿ ಗಳ ಬೆನ್ನುಗಳ ಮೇಲೆ ತಮ್ಮ ಬದುಕನ್ನೂ ಒಂಟೆಗಳ ಡಬ್ಬಗಳ ಮೇಲೆ ತಮ್ಮ ದ್ರವ್ಯಗಳನ್ನೂ ಪ್ರಯೋಜನ ವಲ್ಲದ ಜನಕ್ಕೆ ತಕ್ಕೊಂಡು ಹೋಗುತ್ತಾರೆ.
- Nahum 2:12–13 ನಹೂಮ 2:12–13ಸಿಂಹವು ತನ್ನ ಮರಿಗಳಿಗೆ ಸಾಕಾ ಗುವಷ್ಟು ಸೀಳಿ ತನ್ನ ಸಿಂಹಿಣಿಗಳಿಗೋಸ್ಕರ ಕೊರಳು ಹಿಸುಕಿ ಕೊಳ್ಳೆಯಿಂದ ತನ್ನ ಗವಿಗಳನ್ನೂ ಸುಲಿಗೆಯಿಂದ ತನ್ನ ಗುಹೆಗಳನ್ನೂ ತುಂಬಿಸುತ್ತಿತ್ತು.ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ. ಸೈನ್ಯಗಳ ಕರ್ತನು ಹೇಳುವದೇನಂದರೆ -- ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ; ಅದರ ರಥಗಳನ್ನು ಹೊಗೆಯಾ ಗಲು ಸುಡುತ್ತೇನೆ; ಕತ್ತಿಯು ನಿನ್ನ ಎಳೇ ಸಿಂಹಗಳನ್ನು ನುಂಗಿಬಿಡುವದು; ನಿನ್ನ ಕೊಳ್ಳೆಯನ್ನು ಭೂಮಿಯ ಮೇಲಿನಿಂದ ಕಡಿದುಬಿಡುತ್ತೇನೆ; ನಿನ್ನ ಸೇವಕರ ಶಬ್ದವು ಇನ್ನು ಕೇಳಲ್ಪಡುವದಿಲ್ಲ.