Isaiah · chapter 15 · verse 9
Isaiah 15:9 in Kannada
ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
Deemonina neerellaa raktavaayitu; deemo nina mele hechchaadaddannu taruvenu; movaa byaralli tappisikondavara meleyoo desha dalli ulidavara meleyoo sinhavannu baramaaduvenu.
Isaiah 15:9 in English
- King James Version (KJV)
- For the waters of Dimon shall be full of blood: for I will bring more upon Dimon, lions upon him that escapeth of Moab, and upon the remnant of the land.
- World English Bible (WEB)
- For the waters of Dimon are full of blood; for I will bring yet more on Dimon, a lion on those of Moab who escape, and on the remnant of the land.
- American Standard Version (ASV)
- For the waters of Dimon are full of blood; for I will bring yet more upon Dimon, a lion upon them of Moab that escape, and upon the remnant of the land.
- Bible in Basic English (BBE)
- For the waters of Dimon are full of blood: and I'm sending even more on Moab, a lion on those of Moab who go in flight, and on the rest of the land.
- Darby Translation (DBY)
- For the waters of Dimon are full of blood, for I will lay yet more upon Dimon: a lion upon them that are escaped of Moab, and upon that which remaineth of the land.
- Webster's Bible (WBS)
- For the waters of Dimon shall be full of blood: for I will bring more upon Dimon, lions upon him that escapeth of Moab, and upon the remnant of the land.
- Young's Literal Translation (YLT)
- For the waters of Dimon have been full of blood, For I set on Dimon additions, For the escaped of Moab a lion, And for the remnant of Adamah!
Read in context
- 7ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.
- 8ಕೂಗಾಟವು ಮೋವಾಬಿನ ಎಲ್ಲೆ ಗಳ ತನಕ ಹಬ್ಬಿದೆ, ಅದರ ಕಿರಿಚಾಟ ಎಗ್ಲಯಿಮಿನ ವರೆಗೆ ಬೆಯೇರ್ ಏಲೀಮಿನ ವರೆಗೂ ವ್ಯಾಪಿಸಿದೆ.ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
- 9ದೀಮೋನಿನ ನೀರೆಲ್ಲಾ ರಕ್ತವಾಯಿತು; ದೀಮೋ ನಿನ ಮೇಲೆ ಹೆಚ್ಚಾದದ್ದನ್ನು ತರುವೆನು; ಮೋವಾ ಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ ದೇಶ ದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.
Cross references
- 2 Kings 17:25 2 ಅರಸುಗಳು 17:25ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- Jeremiah 50:17 ಯೆರೆಮೀಯ 50:17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
- Leviticus 26:21–22 ಯಾಜಕಕಾಂಡ 26:21–22ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧ ವಾಗಿ ನಡೆದರೆ ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ನಿಮ್ಮ ಮೇಲೆ ವ್ಯಾಧಿಗಳನ್ನು ಬರಮಾಡುವೆನು. ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
- Leviticus 26:24 ಯಾಜಕಕಾಂಡ 26:24ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
- Leviticus 26:18 ಯಾಜಕಕಾಂಡ 26:18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
- Jeremiah 48:43–45 ಯೆರೆಮೀಯ 48:43–45ಮೋವಾಬಿನ ನಿವಾಸಿಯೇ, ಹೆದರಿಕೆಯೂ ಕುಣಿಯೂ ಬೋನೂ ನಿನ್ನ ಮೇಲೆ ಇರುವವೆಂದು ಕರ್ತನು ಅನ್ನುತ್ತಾನೆ. ಹೆದರಿಕೆಗೆ ಓಡಿ ಹೋಗುವವನು ಕುಣಿಯಲ್ಲಿ ಬೀಳುವನು; ಕುಣಿ ಯೊಳಗಿಂದ ಏರಿಬರುವವನು ಬೋನಿನಲ್ಲಿ ಹಿಡಿಯ ಲ್ಪಡುವನು; ನಾನು ಅದರ ಮೇಲೆ ಅಂದರೆ ಮೋವಾ ಬಿನ ಮೇಲೆಯೇ ಅವರ ವಿಚಾರಣೆಯ ವರುಷವನ್ನು ತರುವೆನೆಂದು ಕರ್ತನು ಅನ್ನುತ್ತಾನೆ. ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ ಸೀಹೋನಿನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವದು.
- Jeremiah 15:3 ಯೆರೆಮೀಯ 15:3ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
- Leviticus 26:28 ಯಾಜಕಕಾಂಡ 26:28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
Original words (Hebrew)
- waters · H4325מַיִם mayim
- Dimon · H1775דִּימוֹן Dîymôwn
- full · H4390מָלֵא mâlêʼ
- blood · H1818דָּם dâm
- bring · H7896שִׁית shîyth
- more · H3254יָסַף yâçaph
- Dimon · H1775דִּימוֹן Dîymôwn
- lions · H738אֲרִי ʼărîy
- escapeth · H6413פְּלֵיטָה pᵉlêyṭâh
- Moab · H4124מוֹאָב Môwʼâb
- remnant · H7611שְׁאֵרִית shᵉʼêrîyth
- land · H127אֲדָמָה ʼădâmâh