Isaiah · chapter 16 · verse 1
Isaiah 16:1 in Kannada
ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.
Deshavannu aaluvavanige kurimariyannu seladinda aranyada kadege cheeyonina kumaarteyara bettakke kaluhisiri.
Isaiah 16:1 in English
- King James Version (KJV)
- Send ye the lamb to the ruler of the land from Sela to the wilderness, unto the mount of the daughter of Zion.
- World English Bible (WEB)
- Send the lambs for the ruler of the land from Selah to the wilderness, to the mountain of the daughter of Zion.
- American Standard Version (ASV)
- Send ye the lambs for the ruler of the land from Selah to the wilderness, unto the mount of the daughter of Zion.
- Bible in Basic English (BBE)
- And they will send ... to the mountain of the daughter of Zion.
- Darby Translation (DBY)
- Send the lamb of the ruler of the land from the rock to the wilderness, — unto the mount of the daughter of Zion.
- Webster's Bible (WBS)
- Send ye the lamb to the ruler of the land from Sela to the wilderness, to the mount of the daughter of Zion.
- Young's Literal Translation (YLT)
- Send ye a lamb [to] the ruler of the land, From Selah in the wilderness, Unto the mount of the daughter of Zion.
Read in context
- 1ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.
- 2ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
- 3ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ.
Cross references
- 2 Kings 3:4 2 ಅರಸುಗಳು 3:4ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು.
- Isaiah 10:32 ಯೆಶಾಯ 10:32ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
- 2 Kings 14:7 2 ಅರಸುಗಳು 14:7ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
- 2 Samuel 8:2 2 ಸಮುವೇಲನು 8:2ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
- Ezra 7:17 ಎಜ್ರನು 7:17ಆ ಹಣದಿಂದ ನೀನು ತ್ವರೆಯಾಗಿ ಹೋರಿಗಳನ್ನೂ ಟಗರುಗಳನ್ನೂ ಕುರಿಗಳನ್ನೂ ಅವುಗಳಿಗೆ ಕಾಣಿಕೆಗ ಳನ್ನೂ ಪಾನದ ಅರ್ಪಣೆಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಅರ್ಪಿಸುವದಕ್ಕೂ ನೀನು ಅರಸನಿಂದಲೂ ಅವನ ಏಳುಮಂದಿ ಸಲಹೆ ಗಾರರಿಂದಲೂ ಕಳುಹಿಸಲ್ಪಟ್ಟಿದ್ದೀ.
- Isaiah 42:11 ಯೆಶಾಯ 42:11ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
- Micah 4:8 ಮೀಕ 4:8ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.