Skip to content
ThuthiThuthiThuthi
Isaiah · chapter 16 · verse 11

Isaiah 16:11 in Kannada

ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್‌ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.

Aadadarinda movaabina nimitta nanna karulugalu mattu keer hareshethina nimitta nanna antarindriyagalu kinnariyante svaragaiyuvavu.

Isaiah 16:11 in English

King James Version (KJV)
Wherefore my bowels shall sound like an harp for Moab, and mine inward parts for Kir-haresh.
World English Bible (WEB)
Therefore my heart sounds like a harp for Moab, and my inward parts for Kir Heres.
American Standard Version (ASV)
Wherefore my heart soundeth like a harp for Moab, and mine inward parts for Kir-heres.
Bible in Basic English (BBE)
For this cause the cords of my heart are sounding for Moab, and I am full of sorrow for Kir-heres.
Darby Translation (DBY)
Therefore my bowels sound like a harp for Moab, and mine inward parts for Kirheres.
Webster's Bible (WBS)
Wherefore my bowels shall sound like a harp for Moab, and my inward parts for Kir-haresh.
Young's Literal Translation (YLT)
Therefore my bowels for Moab as a harp do sound, And mine inward parts for Kir-Haresh.

Read in context

  1. 9ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
  2. 10ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.
  3. 11ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್‌ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
  4. 12ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
  5. 13ಕರ್ತನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ.ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
Read all of Isaiah 16

Cross references

Original words (Hebrew)

Isaiah 16:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.