Isaiah · chapter 16 · verse 12
Isaiah 16:12 in Kannada
ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
Heegiruvalli movaabu unnata sthaladalli aayaasagondante kaanisikondu parishuddhasthalakke praarthanegaagi bandaroo avanige saphalavaagadu.
Isaiah 16:12 in English
- King James Version (KJV)
- And it shall come to pass, when it is seen that Moab is weary on the high place, that he shall come to his sanctuary to pray; but he shall not prevail.
- World English Bible (WEB)
- It will happen that when Moab presents himself, when he wearies himself on the high place, and comes to his sanctuary to pray, that he will not prevail.
- American Standard Version (ASV)
- And it shall come to pass, when Moab presenteth himself, when he wearieth himself upon the high place, and shall come to his sanctuary to pray, that he shall not prevail.
- Bible in Basic English (BBE)
- And when Moab goes up to the high place, and makes prayer in the house of his god, it will have no effect.
- Darby Translation (DBY)
- And it shall come to pass, when Moab shall appear, shall weary himself on the high place, and enter into his sanctuary to pray, that he shall not prevail.
- Webster's Bible (WBS)
- And it shall come to pass, when it is seen that Moab is weary on the high place, that he shall come to his sanctuary to pray; but he shall not prevail.
- Young's Literal Translation (YLT)
- And it hath come to pass, when it hath been seen, That weary hath been Moab on the high place, And he hath come unto his sanctuary to pray, And is not able.
Read in context
- 10ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.
- 11ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
- 12ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
- 13ಕರ್ತನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ.ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
- 14ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
Cross references
- Isaiah 15:2 ಯೆಶಾಯ 15:2ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
- Jeremiah 48:35 ಯೆರೆಮೀಯ 48:35ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ ತನ್ನ ದೇವರುಗಳಿಗೆ ಧೂಪ ಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡು ವೆನೆಂದು ಕರ್ತನು ಅನ್ನುತ್ತಾನೆ.
- 1 Kings 18:29 1 ಅರಸುಗಳು 18:29ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
- Numbers 23:14 ಅರಣ್ಯಕಾಂಡ 23:14ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
- Jeremiah 48:46 ಯೆರೆಮೀಯ 48:46ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
- Numbers 22:39 ಅರಣ್ಯಕಾಂಡ 22:39ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್ಹುಚೋತಿಗೆ ಬಂದರು.
- Numbers 23:28 ಅರಣ್ಯಕಾಂಡ 23:28ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.
- Jeremiah 48:7 ಯೆರೆಮೀಯ 48:7ನಿನ್ನ ಕ್ರಿಯೆಗಳಲ್ಲಿಯೂ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟದ್ದ ರಿಂದ ನೀನು ಸಹ ಹಿಡಿಯಲ್ಪಡುವಿ; ಕೆಮೋಷನು, ಅವನ ಯಾಜಕರು, ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.
- 2 Kings 3:27 2 ಅರಸುಗಳು 3:27ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
- 2 Kings 19:16–19 2 ಅರಸುಗಳು 19:16–19ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು. ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ. ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು. ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
- Jeremiah 10:5 ಯೆರೆಮೀಯ 10:5ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
- Isaiah 47:13 ಯೆಶಾಯ 47:13ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.