Isaiah · chapter 16 · verse 14
Isaiah 16:14 in Kannada
ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
Aadare kartanu maatanaadi--mooru varusha galalli kooliyaalina varushagalante movaabina mahimeyu aa ellaa dodda samoohadondige tiraskarisalpaduva haage ulidavaru chikka gumpaagi balaheenaraaguvaru endu heliddaane.
Isaiah 16:14 in English
- King James Version (KJV)
- But now the LORD hath spoken, saying, Within three years, as the years of an hireling, and the glory of Moab shall be contemned, with all that great multitude; and the remnant [shall be] very small [and] feeble.
- World English Bible (WEB)
- But now the LORD has spoken, saying, “Within three years, as a worker bound by contract would count them, the glory of Moab shall be brought into contempt, with all his great multitude; and the remnant will be very small and feeble.”
- American Standard Version (ASV)
- But now Jehovah hath spoken, saying, Within three years, as the years of a hireling, the glory of Moab shall be brought into contempt, with all his great multitude; and the remnant shall be very small and of no account.
- Bible in Basic English (BBE)
- But now the Lord has said, In three years, the years of a servant working for payment, the glory of Moab, all that great people, will be turned to shame, and the rest of Moab will be very small and without honour.
- Darby Translation (DBY)
- And now Jehovah speaketh saying, Within three years, as the years of a hired servant, and the glory of Moab shall be brought to nothing, with all that great multitude; and the remnant shall be small, few, of no account.
- Webster's Bible (WBS)
- But now the LORD hath spoken, saying, Within three years, as the years of a hireling, and the glory of Moab shall be contemned, with all that great multitude; and the remnant [shall be] very small [and] feeble.
- Young's Literal Translation (YLT)
- And now hath Jehovah spoken, saying, 'In three years, as years of an hireling, Lightly esteemed is the honour of Moab, With all the great multitude, And the remnant [is] little, small, not mighty!'
Read in context
- 12ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
- 13ಕರ್ತನು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ.ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
- 14ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
Cross references
- Isaiah 21:16 ಯೆಶಾಯ 21:16ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
- Jeremiah 48:46–47 ಯೆರೆಮೀಯ 48:46–47ಮೋವಾಬೇ ನಿನಗೆ ಅಯ್ಯೋ! ಕೆಮೋಷಿನ ಜನರು ನಾಶವಾದರು; ನಿನ್ನ ಕುಮಾರರು ಕುಮಾರ್ತೆಯರು ಸೆರೆಯಾಗಿಯೂ ಹಿಡಿಯಲ್ಪಟ್ಟರು.ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು. ಆದಾಗ್ಯೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸೆರೆಯನ್ನು ತಿರುಗಿ ತರುತ್ತೇನೆಂದು ಕರ್ತನು ಅನ್ನುತ್ತಾನೆ. ಈ ವರೆಗೆ ಮೋವಾಬಿನ ನ್ಯಾಯತೀರ್ವಿಕೆಯು ಇರುವದು.
- Isaiah 23:9 ಯೆಶಾಯ 23:9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
- Jeremiah 48:42 ಯೆರೆಮೀಯ 48:42ಮೋವಾಬು ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ ಜನಾಂಗವಲ್ಲದ ಹಾಗೆ ನಾಶವಾಗುವದು.
- Genesis 31:1 ಆದಿಕಾಂಡ 31:1ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.
- Isaiah 25:10 ಯೆಶಾಯ 25:10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
- Deuteronomy 15:8 ಧರ್ಮೋಪದೇಶಕಾಂಡ 15:8ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- Isaiah 17:4 ಯೆಶಾಯ 17:4ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
- Isaiah 7:16 ಯೆಶಾಯ 7:16ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
- Isaiah 15:5 ಯೆಶಾಯ 15:5ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- Esther 5:11 ಎಸ್ತೇರಳು 5:11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
Original words (Hebrew)
- spoken · H1696דָבַר dâbar
- saying · H559אָמַר ʼâmar
- three · H7969שָׁלוֹשׁ shâlôwsh
- years · H8141שָׁנֶה shâneh
- years · H8141שָׁנֶה shâneh
- hireling · H7916שָׂכִיר sâkîyr
- glory · H3519כָּבוֹד kâbôwd
- Moab · H4124מוֹאָב Môwʼâb
- contemned · H7034קָלָה qâlâh
- great · H7227רַב rab
- multitude · H1995הָמוֹן hâmôwn
- remnant · H7605שְׁאָר shᵉʼâr
- very · H4592מְעַט mᵉʻaṭ
- small · H4213מִזְעָר mizʻâr
- feeble · H3808לֹא lôʼ