Isaiah · chapter 16 · verse 2
Isaiah 16:2 in Kannada
ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
Goodininda horage banda hakkigalu aledaaduva haage movaabina kumaarteyaru arnon nadiya haaygadagalalli iruvaru.
Isaiah 16:2 in English
- King James Version (KJV)
- For it shall be, [that], as a wandering bird cast out of the nest, [so] the daughters of Moab shall be at the fords of Arnon.
- World English Bible (WEB)
- For it will be that as wandering birds, as a scattered nest, so will the daughters of Moab be at the fords of the Arnon.
- American Standard Version (ASV)
- For it shall be that, as wandering birds, as a scattered nest, so shall the daughters of Moab be at the fords of the Arnon.
- Bible in Basic English (BBE)
- For the daughters of Moab will be like wandering birds, like a place from which the young birds have gone in flight, at the ways across the Arnon.
- Darby Translation (DBY)
- And it shall be [that] as a wandering bird, [as] a scattered nest, so shall the daughters of Moab be at the fords of the Arnon.
- Webster's Bible (WBS)
- For it shall be, [that] , as a wandering bird cast out of the nest, [so] the daughters of Moab shall be at the fords of Arnon.
- Young's Literal Translation (YLT)
- And it hath come to pass, As a wandering bird, a nest cast out, Are daughters of Moab, [at] fords of Arnon.
Read in context
- 1ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.
- 2ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
- 3ಆಲೋಚಿಸಿ ತೀರ್ಮಾನಿಸು; ಮಟ್ಟ ಮಧ್ಯಾಹ್ನದಲ್ಲಿ ನಿನ್ನ ನೆರಳನ್ನು ರಾತ್ರಿಯಂತೆ ಮಾಡು; ತಳ್ಳಿಬಿಟ್ಟವ ರನ್ನು ಅಡಗಿಸು; ಅಲೆಯುವವನನ್ನು ಬೈಲಿಗೆ ತರಬೇಡ.
- 4ಮೋವಾಬೇ, ನನ್ನಿಂದ ತಳ್ಳಿಬಿಟ್ಟವರು ನಿನ್ನೊಂದಿಗೆ ವಾಸಿಸಲಿ; ಹಾಳುಮಾಡುವವರ ಮುಖಗಳಿಂದ ಅವ ರಿಗೆ ಮರೆಯಾಗಿರು: ಹಿಂಸಿಸುವದು ಮುಗಿಯುತ್ತಾ ಬಂತು, ಸೂರೆಮಾಡುವದು ನಿಲ್ಲುವದು. ಪೀಡಿಸು ವವರು ದೇಶದಿಂದ ದಹಿಸಲ್ಪಡುವರು.
Cross references
- Proverbs 27:8 ಜ್ಞಾನೋಕ್ತಿಗಳು 27:8ತನ್ನ ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿ ಯಂತೆ ಇದ್ದಾನೆ.
- Judges 11:18 ನ್ಯಾಯಸ್ಥಾಪಕರು 11:18ಅರಣ್ಯದಲ್ಲಿ ನಡೆದು ಎದೋಮ್ ದೇಶವನ್ನೂ ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.
- Numbers 21:13–15 ಅರಣ್ಯಕಾಂಡ 21:13–15ಅಲ್ಲಿಂದ ಹೊರಟು ಅಮೋರಿ ಯರ ಮೇರೆಯಿಂದ ಹೊರಗೆ ಬರುವ ಅರಣ್ಯದಲ್ಲಿ ರುವ ಅರ್ನೋನಿನ ಈಚೆಯಲ್ಲಿ ಇಳುಕೊಂಡರು; ಅರ್ನೋನು ಮೋವಾಬ್ಯರಿಗೂ ಅಮೋರಿಯರಿಗೂ ಮಧ್ಯವಾದ ಮೋವಾಬಿನ ಮೇರೆಯಾಗಿದೆ. ಆದ ಕಾರಣ ಕರ್ತನ ಯುದ್ಧಗಳ ಪುಸ್ತಕದಲ್ಲಿ ಆತನು ಕೆಂಪು ಸಮುದ್ರದಲ್ಲಿಯೂ ಅರ್ನೋನಿನ ಹಳ್ಳಗಳಲ್ಲಿಯೂ ಆರಿನ ನಿವಾಸಕ್ಕೆ ತಿರುಗಿ ಮೋವಾಬಿನ ಮೇರೆಗೆ ಒರಗಿರುವ ಹಳ್ಳಗಳ ಪ್ರವಾಹಕ್ಕೂ ಏನು ಮಾಡಿದನು ಎಂದು ಹೇಳಿದೆ.
- Deuteronomy 3:12 ಧರ್ಮೋಪದೇಶಕಾಂಡ 3:12ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
- Deuteronomy 3:8 ಧರ್ಮೋಪದೇಶಕಾಂಡ 3:8ಆ ಕಾಲದಲ್ಲಿ ನಾವು ಯೊರ್ದನಿನ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದ ವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರ ಸರ ಕೈಯಿಂದ ತಕ್ಕೊಂಡೆವು.
- Deuteronomy 2:36 ಧರ್ಮೋಪದೇಶಕಾಂಡ 2:36ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
- Joshua 13:16 ಯೆಹೋಶುವ 13:16ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
- Isaiah 13:14 ಯೆಶಾಯ 13:14ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
- Jeremiah 48:20 ಯೆರೆಮೀಯ 48:20ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.