Isaiah · chapter 16 · verse 7
Isaiah 16:7 in Kannada
ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ.
Aadadarinda movaabina nimitta movaabe golaaduvadu, pratiyo bbanoo golaaduvanu; keer hareshethina astivaara galigoskara neevu duhkhisuviri; nijavaagiyoo avaru nonduhogiddaare.
Isaiah 16:7 in English
- King James Version (KJV)
- Therefore shall Moab howl for Moab, every one shall howl: for the foundations of Kir-hareseth shall ye mourn; surely [they are] stricken.
- World English Bible (WEB)
- Therefore Moab will wail for Moab. Everyone will wail. You will mourn for the raisin cakes of Kir Hareseth, utterly stricken.
- American Standard Version (ASV)
- Therefore shall Moab wail for Moab, every one shall wail: for the raisin-cakes of Kir-hareseth shall ye mourn, utterly stricken.
- Bible in Basic English (BBE)
- For this cause everyone in Moab will give cries of grief for Moab: crushed to the earth, they will be weeping for the men of Kir-hareseth.
- Darby Translation (DBY)
- Therefore shall Moab howl for Moab; every one of them shall howl. For the foundations of Kirhareseth shall ye mourn, verily afflicted.
- Webster's Bible (WBS)
- Therefore shall Moab howl for Moab, every one shall howl: for the foundations of Kir-hareseth shall ye mourn; surely [they are] stricken.
- Young's Literal Translation (YLT)
- Therefore howl doth Moab for Moab, all of it doth howl, For the grape-cakes of Kir-Hareseth it meditateth, Surely they are smitten.
Read in context
- 5ಕರುಣೆಯಲ್ಲಿ ಸಿಂಹಾಸನವು ಸ್ಥಾಪಿಸಲ್ಪಡುವದು; ನ್ಯಾಯತೀರಿಸು ವವನೂ ನ್ಯಾಯವನ್ನು ಹುಡುಕುವವನೂ ನೀತಿಗೋ ಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿ ಅದರ ಮೇಲೆ ಸತ್ಯದಲ್ಲಿ ಕೂತುಕೊಳ್ಳುವನು.
- 6ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.
- 7ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ.
- 8ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
- 9ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
Cross references
- 2 Kings 3:25 2 ಅರಸುಗಳು 3:25ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
- 1 Chronicles 16:3 1 ಪೂರ್ವಕಾಲವೃತ್ತಾಂತ 16:3ಇಸ್ರಾಯೇಲಿನಲ್ಲಿರುವ ಸ್ತ್ರೀ ಪುರುಷರಾದ ಸಮಸ್ತರಿಗೂ ಒಬ್ಬೊಬ್ಬರಿಗೆ ಒಂದೊಂದು ರೊಟ್ಟಿಯನ್ನೂ ಒಂದು ತುಂಡು ಮಾಂಸವನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಕೊಟ್ಟನು.
- Jeremiah 48:20 ಯೆರೆಮೀಯ 48:20ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
- Isaiah 8:19 ಯೆಶಾಯ 8:19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
- Isaiah 16:11 ಯೆಶಾಯ 16:11ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
- Isaiah 15:1–5 ಯೆಶಾಯ 15:1–5ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು. ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು. ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.