Isaiah · chapter 16 · verse 9
Isaiah 16:9 in Kannada
ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
Aadakaarana sibmada draakshaa lateya nimitta yajjerinondige aluvenu; o heshbone, eleyaale, ninnannu nanna kanneeri ninda toyisuvenu; bidduhoda ninna besi geya phalagaligoo belegaligoo aarbhatisuvaru.
Isaiah 16:9 in English
- King James Version (KJV)
- Therefore I will bewail with the weeping of Jazer the vine of Sibmah: I will water thee with my tears, O Heshbon, and Elealeh: for the shouting for thy summer fruits and for thy harvest is fallen.
- World English Bible (WEB)
- Therefore I will weep with the weeping of Jazer for the vine of Sibmah. I will water you with my tears, Heshbon, and Elealeh: for on your summer fruits and on your harvest the battle shout has fallen.
- American Standard Version (ASV)
- Therefore I will weep with the weeping of Jazer for the vine of Sibmah; I will water thee with my tears, O Heshbon, and Elealeh: for upon thy summer fruits and upon thy harvest the [battle] shout is fallen.
- Bible in Basic English (BBE)
- For this cause my sorrow for the vine of Sibmah will be like the weeping for Jazer: my eyes are dropping water on you, O Heshbon and Elealeh! For they are sounding the war-cry over your summer fruits and the getting in of your grain;
- Darby Translation (DBY)
- Therefore I will weep with the weeping of Jaazer for the vine of Sibmah; with my tears will I water thee, Heshbon, and Elealeh, for a cry is fallen upon thy summer fruits and upon thy harvest.
- Webster's Bible (WBS)
- Therefore I will bewail with the weeping of Jazer the vine of Sibmah: I will water thee with my tears, O Heshbon, and Elealeh: for the shouting for thy summer fruits and for thy harvest is fallen.
- Young's Literal Translation (YLT)
- Therefore I weep with the weeping of Jazer, The vine of Sibmah, I water thee [with] my tear, O Heshbon and Elealeh, For — for thy summer fruits, and for thy harvest, The shouting hath fallen.
Read in context
- 7ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ.
- 8ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
- 9ಆದಕಾರಣ ಸಿಬ್ಮದ ದ್ರಾಕ್ಷಾ ಲತೆಯ ನಿಮಿತ್ತ ಯಜ್ಜೇರಿನೊಂದಿಗೆ ಅಳುವೆನು; ಓ ಹೆಷ್ಬೋನೇ, ಎಲೆಯಾಲೇ, ನಿನ್ನನ್ನು ನನ್ನ ಕಣ್ಣೀರಿ ನಿಂದ ತೋಯಿಸುವೆನು; ಬಿದ್ದುಹೋದ ನಿನ್ನ ಬೇಸಿ ಗೆಯ ಫಲಗಳಿಗೂ ಬೆಳೆಗಳಿಗೂ ಆರ್ಭಟಿಸುವರು.
- 10ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೆಗೆಯಲ್ಪಡುವವು; ದ್ರಾಕ್ಷೇತೋಟಗ ಳಲ್ಲಿ ಕೀರ್ತನೆಗಳಾಗಲಿ ಆರ್ಭಟವಾಗಲಿ ಇರುವದಿಲ್ಲ; ದ್ರಾಕ್ಷೇತೋಟಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವದಿಲ್ಲ; ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿ ದ್ದೇನೆ.
- 11ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
Cross references
- Jeremiah 40:12 ಯೆರೆಮೀಯ 40:12ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
- Isaiah 15:4–5 ಯೆಶಾಯ 15:4–5ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ. ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
- Jeremiah 40:10 ಯೆರೆಮೀಯ 40:10ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
- Isaiah 9:3 ಯೆಶಾಯ 9:3ನೀನು ಜನಾಂಗವನ್ನು ವೃದ್ಧಿಗೊಳಿಸಿದ್ದೀ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀ ಸುಗ್ಗಿಕಾಲದ ಸಂತೋಷ ದಂತೆಯೂ ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾ ಸಿಸುವ ಹಾಗೆಯೂ ನಿನ್ನ ಮುಂದೆ ಸಂತೋಷಿಸು ವರು.
- Jeremiah 48:32–34 ಯೆರೆಮೀಯ 48:32–34ಸಿಬ್ಮದ ದ್ರಾಕ್ಷೇಗಿಡವೇ, ಯಜ್ಜೇರಿನ ಅಳುವಿಕೆ ಯೊಂದಿಗೆ ನಿನ್ನ ನಿಮಿತ್ತ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ ನಿನ್ನ ದ್ರಾಕ್ಷೇ ಸುಗ್ಗಿಯ ಮೇಲೆಯೂ ಸೂರೆ ಮಾಡುವ ವನು ಬಿದ್ದಿದ್ದಾನೆ. ಫಲವುಳ್ಳ ಹೊಲದಿಂದಲೂ ಮೋವಾಬಿನ ದೇಶದಿಂದಲೂ ಸಂತೋಷವೂ ಉಲ್ಲಾ ಸವೂ ತೆಗೆಯಲ್ಪಟ್ಟಿವೆ; ದ್ರಾಕ್ಷೇಯಾಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಅರ್ಭಟದ ಸಂಗಡ ಅವರು ಯಾರೂ ತುಳಿಯುವದಿಲ್ಲ; ಆರ್ಭ ಟವೇ ಆರ್ಭಟವಾಗುವದಿಲ್ಲ. ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಳೆಯ ವರೆಗೂ ಯಹಚಿನ ವರೆಗೂ ಚೋಯರ್ ಮೊದಲ್ಗೊಂಡು ಹೊರೊನಯಿಮಿನ ವರೆಗೂ ಮೂರು ವರುಷದ ಕಡಸಿನಂತೆ ತಮ್ಮ ಶಬ್ದ ವನ್ನೆತ್ತಿದ್ದರು; ಯಾಕಂದರೆ ನಿವಿಾ್ರೇಮ್ನ ನೀರುಗಳು ಸಹ ಹಾಳಾದವು.
- Judges 9:27 ನ್ಯಾಯಸ್ಥಾಪಕರು 9:27ಹೊರಗೆ ಹೋಗಿ ತಮ್ಮ ದ್ರಾಕ್ಷೇ ಫಲಗಳನ್ನು ಕೊಯಿದು ಅವು ಗಳನ್ನು ತುಳಿದು ಸಂತೋಷಪಟ್ಟು ತಮ್ಮ ದೇವರ ಮನೆಯೊಳಗೆ ಹೋಗಿ ತಿಂದು ಕುಡಿದು ಅಬೀಮೆಲೆಕ ನನ್ನು ಶಪಿಸಿದರು.
Original words (Hebrew)
- bewail · H1058בָּכָה bâkâh
- weeping · H1065בְּכִי Bᵉkîy
- Jazer · H3270יַעֲזֵיר Yaʻăzêyr
- vine · H1612גֶּפֶן gephen
- Sibmah · H7643שְׂבָם Sᵉbâm
- water · H7301רָוָה râvâh
- tears · H1832דִּמְעָה dimʻâh
- Heshbon · H2809חֶשְׁבּוֹן Cheshbôwn
- Elealeh · H500אֶלְעָלֵא ʼElʻâlêʼ
- shouting · H1959הֵידָד hêydâd
- fruits · H7019קַיִץ qayits
- harvest · H7105קָצִיר qâtsîyr
- fallen · H5307נָפַל nâphal