Isaiah · chapter 17 · verse 1
Isaiah 17:1 in Kannada
ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
Damaskada vishayavaada daivokti. Igo, damaskavu innu pattanavaagi rade tegeduhaakalpattide adu haalu dibbavaagi ruvadu.
Isaiah 17:1 in English
- King James Version (KJV)
- The burden of Damascus. Behold, Damascus is taken away from [being] a city, and it shall be a ruinous heap.
- World English Bible (WEB)
- The burden of Damascus. “Behold, Damascus is taken away from being a city, and it will be a ruinous heap.
- American Standard Version (ASV)
- The burden of Damascus. Behold, Damascus is taken away from being a city, and it shall be a ruinous heap.
- Bible in Basic English (BBE)
- The word about Damascus. See, they have made Damascus a town no longer; it has become a waste place.
- Darby Translation (DBY)
- The burden of Damascus. Behold, Damascus is taken away from [being] a city, and it shall be a ruinous heap.
- Webster's Bible (WBS)
- The burden of Damascus. Behold, Damascus is taken away from [being] a city, and it shall be a ruinous heap.
- Young's Literal Translation (YLT)
- The burden of Damascus. Lo, Damascus is taken away from [being] a city, And it hath been a heap — a ruin.
Read in context
- 1ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
- 2ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
- 3ಎಫ್ರಾ ಯಾಮಿನಿಂದ ಕೋಟೆಯೂ ದಮಸ್ಕದ ರಾಜ್ಯವೂ ಸಿರಿಯಾದ ಉಳಿದವುಗಳೂ ನಿಂತು ಹೋಗುವವು; ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರು ವರು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Cross references
- Amos 1:3–5 ಆಮೋಸ 1:3–5ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು. ಆದರೆ ನಾನು ಹಜಾಯೇಲನ ಮನೆಯೊಳಗೆ ಬೆಂಕಿಯನ್ನು ಕಳುಹಿಸುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು. ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
- Zechariah 9:1 ಜೆಕರ್ಯ 9:1ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
- Isaiah 25:2 ಯೆಶಾಯ 25:2ನೀನು ದುರ್ಗವನ್ನು ನಾಶಪಡಿಸಿ ಪಟ್ಟಣ ವನ್ನು ಹಾಳುದಿಬ್ಬವನ್ನಾಗಿಯೂ ಅನ್ಯರ ಅರಮನೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀ.
- Genesis 14:15 ಆದಿಕಾಂಡ 14:15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ
- Micah 1:6 ಮೀಕ 1:6ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು.
- Isaiah 7:8 ಯೆಶಾಯ 7:8ದಮಸ್ಕವು ಸಿರಿ ಯಾದ ತಲೆಯಾಗಿದೆ ಮತ್ತು ದಮಸ್ಕದ ತಲೆಯು ರೆಚೀನ; ಅರುವತ್ತೈದು ವರುಷಗಳೊಳಗೆ ಎಫ್ರಾಯಾ ಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು.
- Acts 9:2 ಅಪೊಸ್ತಲರ ಕೃತ್ಯಗಳು 9:2ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
- Jeremiah 49:23–27 ಯೆರೆಮೀಯ 49:23–27ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು. ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ. ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ? ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವದು.
- Jeremiah 49:2 ಯೆರೆಮೀಯ 49:2ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
- Isaiah 8:4 ಯೆಶಾಯ 8:4ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
- 2 Kings 16:9 2 ಅರಸುಗಳು 16:9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
- Isaiah 37:26 ಯೆಶಾಯ 37:26ಹೀಗಾಗಬೇಕೆಂದು ಬಹುಕಾಲದ ಹಿಂದೆಯೇ ಗೊತ್ತುಮಾಡಿದ್ದನ್ನು ನೀನು ಕೇಳಿಲ್ಲವೋ? ಈಗ ಪೂರ್ವಕಾಲದಲ್ಲಿ ನಿರ್ಣಯಿಸಿದ್ದನ್ನು ನೆರವೇರಿ ಸಿದ್ದೇನೆ. ಆದದರಿಂದಲೇ ಕೋಟೆಗಳುಳ್ಳ ಪಟ್ಟಣ ಗಳನ್ನು ಹಾಳು ದಿಬ್ಬಗಳನ್ನಾಗಿ ಮಾಡುವದು ನಿನಗೆ ಸಾಧ್ಯವಾಯಿತು;