Isaiah · chapter 17 · verse 10
Isaiah 17:10 in Kannada
ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
Neenu ninna rakshaneya devarannu maretu ninna balada bande yannu nenasade iddadarinda neenu ramyavaada gidagalannu sasiyannu neduvi, aparoopavaada sasigalannu haakuvi.
Isaiah 17:10 in English
- King James Version (KJV)
- Because thou hast forgotten the God of thy salvation, and hast not been mindful of the rock of thy strength, therefore shalt thou plant pleasant plants, and shalt set it with strange slips:
- World English Bible (WEB)
- For you have forgotten the God of your salvation, and have not remembered the rock of your strength. Therefore you plant pleasant plants, and set out foreign seedlings.
- American Standard Version (ASV)
- For thou hast forgotten the God of thy salvation, and hast not been mindful of the rock of thy strength; therefore thou plantest pleasant plants, and settest it with strange slips.
- Bible in Basic English (BBE)
- For you have not given honour to the God of your salvation, and have not kept in mind the Rock of your strength; for this cause you made a garden of Adonis, and put in it the vine-cuttings of a strange god;
- Darby Translation (DBY)
- For thou hast forgotten the God of thy salvation, and hast not been mindful of the rock of thy strength; therefore shalt thou plant pleasant plantations, and shalt set them with foreign slips:
- Webster's Bible (WBS)
- Because thou hast forgotten the God of thy salvation, and hast not been mindful of the rock of thy strength, therefore shalt thou plant pleasant plants, and shalt set it with foreign slips:
- Young's Literal Translation (YLT)
- Because thou hast forgotten the God of thy salvation, And the rock of thy strength hast not remembered, Therefore thou plantest plants of pleasantness, And with a strange slip sowest it,
Read in context
- 8ಅವನು ತನ್ನ ಕೈಕೆಲಸ ವಾದ ಬಲಿಪೀಠಗಳನ್ನು ದೃಷ್ಟಿಸನು ತನ್ನ ಬೆರಳುಗಳು ಮಾಡಿದ್ದನೂಅಥವಾ ತೋಪುಗಳನ್ನೂ ವಿಗ್ರಹ ಗಳನ್ನೂ ನೋಡನು.
- 9ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.
- 10ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
- 11ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
- 12ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!
Cross references
- Deuteronomy 32:18 ಧರ್ಮೋಪದೇಶಕಾಂಡ 32:18ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
- Psalm 106:21 ಕೀರ್ತನೆಗಳು 106:21ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
- Isaiah 26:4 ಯೆಶಾಯ 26:4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Jeremiah 2:32 ಯೆರೆಮೀಯ 2:32ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
- Deuteronomy 32:4 ಧರ್ಮೋಪದೇಶಕಾಂಡ 32:4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Hosea 13:6–7 ಹೋಶೇಯ 13:6–7ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು. ಆದದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು; ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚಿಹಾಕುವೆನು.
- Deuteronomy 32:31 ಧರ್ಮೋಪದೇಶಕಾಂಡ 32:31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
- Isaiah 51:13 ಯೆಶಾಯ 51:13ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- Isaiah 12:2 ಯೆಶಾಯ 12:2ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
- Psalm 106:13 ಕೀರ್ತನೆಗಳು 106:13ಆತನ ಕೆಲಸಗಳನ್ನು ಬೇಗ ಮರೆತುಬಿಟ್ಟು ಆತನ ಆಲೋಚನೆಗೆ ಅವರು ಕಾದುಕೊಳ್ಳದೆ ಇದ್ದರು.
- Psalm 85:4 ಕೀರ್ತನೆಗಳು 85:4ನಮ್ಮ ರಕ್ಷಣೆಯ ಓ ದೇವರೇ, ನಮ್ಮ ಕಡೆಗೆ ತಿರುಗು; ನಮ್ಮ ಮೇಲಿರುವ ನಿನ್ನ ಕೋಪವನ್ನು ತೊಲ ಗಿಸು.
- Jeremiah 12:13 ಯೆರೆಮೀಯ 12:13ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
Original words (Hebrew)
- forgotten · H7911שָׁכַח shâkach
- God · H430אֱלֹהִים ʼĕlôhîym
- salvation · H3468יֶשַׁע yeshaʻ
- mindful · H2142זָכַר zâkar
- rock · H6697צוּר tsûwr
- strength · H4581מָעוֹז mâʻôwz
- plant · H5193נָטַע nâṭaʻ
- pleasant · H5282נַעֲמָן naʻămân
- plants · H5194נֶטַע neṭaʻ
- set · H2232זָרַע zâraʻ
- strange · H2114זוּר zûwr
- slips · H2156זְמוֹרָה zᵉmôwrâh