Skip to content
ThuthiThuthiThuthi
Isaiah · chapter 17 · verse 11

Isaiah 17:11 in Kannada

ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.

Sasiyannu belesalu beli haakida dinadalli hottaare neenu bittiddannu mole yuvante maaduvi. Aadare beleyannu kuppeyaagi koodisuva dinavu vyaadhiya mattu vipareeta vyatheya dinave.

Isaiah 17:11 in English

King James Version (KJV)
In the day shalt thou make thy plant to grow, and in the morning shalt thou make thy seed to flourish: [but] the harvest [shall be] a heap in the day of grief and of desperate sorrow.
World English Bible (WEB)
In the day of your planting, you hedge it in. In the morning, you make your seed blossom, but the harvest flees away in the day of grief and of desperate sorrow.
American Standard Version (ASV)
In the day of thy planting thou hedgest it in, and in the morning thou makest thy seed to blossom; but the harvest fleeth away in the day of grief and of desperate sorrow.
Bible in Basic English (BBE)
In the day of your planting you were watching its growth, and in the morning your seed was flowering: but its fruit is wasted away in the day of grief and bitter sorrow.
Darby Translation (DBY)
in the day of thy planting wilt thou make [them] to grow, and on the morrow wilt thou make thy seed to flourish; [but] the harvest will flee in the day of taking possession, and the sorrow will be incurable.
Webster's Bible (WBS)
In the day shalt thou make thy plant to grow, and in the morning shalt thou make thy seed to flourish: [but] the harvest [shall be] a heap in the day of grief and of desperate sorrow.
Young's Literal Translation (YLT)
In the day thy plant thou causest to become great, And in the morning thy seed makest to flourish, A heap [is] the harvest in a day of overflowing, And of mortal pain.

Read in context

  1. 9ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.
  2. 10ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
  3. 11ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
  4. 12ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!
  5. 13ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
Read all of Isaiah 17

Cross references

Original words (Hebrew)

Isaiah 17:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.