Isaiah · chapter 17 · verse 13
Isaiah 17:13 in Kannada
ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
Mahaa jalapravaaha galu ghoshisuvante janaangagalu ghoshisu ttave. Aadare devaru avarannu gadarisuttale avaru doora odihogi bettagalalli gaalige sikkida hottinanteyoo suntaragaaliyinda sutti yaaduva doolinanteyoo attalpaduvaru.igo, saayankaaladalli bhayabhraanti; uda yakke munche avanu illadantaaguvanu. Nammannu sooremaaduvavarige ide gati. Nammannu kolle hodeyuvavara paadu ide.
Isaiah 17:13 in English
- King James Version (KJV)
- The nations shall rush like the rushing of many waters: but [God] shall rebuke them, and they shall flee far off, and shall be chased as the chaff of the mountains before the wind, and like a rolling thing before the whirlwind.
- World English Bible (WEB)
- The nations will rush like the rushing of many waters, but he will rebuke them, and they will flee far off, and will be chased like the chaff of the mountains before the wind, and like the whirling dust before the storm.
- American Standard Version (ASV)
- The nations shall rush like the rushing of many waters: but he shall rebuke them, and they shall flee far off, and shall be chased as the chaff of the mountains before the wind, and like the whirling dust before the storm.
- Bible in Basic English (BBE)
- But he will put a stop to them, and make them go in flight far away, driving them like the waste of the grain on the tops of the mountains before the wind, and like the circling dust before the storm.
- Darby Translation (DBY)
- The nations rush as the rushing of many waters; but he will rebuke them, and they shall flee far away, and shall be chased as the chaff of the mountains before the wind, and like a whirling [of dust] before the whirlwind:
- Webster's Bible (WBS)
- The nations shall rush like the rushing of many waters: but [God] will rebuke them, and they shall flee far off, and shall be chased as the chaff of the mountains before the wind, and like a rolling thing before the whirlwind.
- Young's Literal Translation (YLT)
- Nations as the wasting of many waters are wasted, And He hath pushed against it, And it hath fled afar off, And been pursued as chaff of hills before wind, And as a rolling thing before a hurricane.
Read in context
- 11ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.
- 12ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!
- 13ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- 14ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
Cross references
- Psalm 9:5 ಕೀರ್ತನೆಗಳು 9:5ನೀನು ಜನಾಂಗಗಳನ್ನು ಗದರಿಸಿ ದುಷ್ಟರನ್ನು ನಾಶ ಮಾಡಿದ್ದೀ; ಅವರ ಹೆಸರನ್ನು ಯುಗ ಯುಗಾಂತರ ಗಳ ವರೆಗೂ ಅಳಿಸಿ ಬಿಟ್ಟಿದ್ದೀ.
- Isaiah 41:15–16 ಯೆಶಾಯ 41:15–16ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Job 21:18 ಯೋಬನು 21:18ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
- Psalm 1:4 ಕೀರ್ತನೆಗಳು 1:4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
- Isaiah 29:5 ಯೆಶಾಯ 29:5ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
- Isaiah 10:33–34 ಯೆಶಾಯ 10:33–34ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು. ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
- Daniel 2:35 ದಾನಿಯೇಲನು 2:35ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- Psalm 46:5–11 ಕೀರ್ತನೆಗಳು 46:5–11ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು. ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು. ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ. ಬನ್ನಿರಿ, ಕರ್ತನ ಕಾರ್ಯಗಳನ್ನು ದೃಷ್ಟಿಸಿರಿ. ಆತನು ಭೂಮಿಯಲ್ಲಿ ಎಂಥಾ ನಾಶನಗಳನ್ನು ನಡಿಸಿದ್ದಾನೆ; ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ. ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ. ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Isaiah 30:30–33 ಯೆಶಾಯ 30:30–33ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು. ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು. ಕರ್ತನು ಅದರ ಮೇಲೆ ತರುವದಕ್ಕೆ ನೇಮಿ ಸಿದ ದಂಡವು ಹಾದುಹೋಗುವಲ್ಲೆಲ್ಲಾ ಅದು ದಮ್ಮಡಿ ಕಿನ್ನರಿಗಳ ಸಂಗಡ ಇರುವದು; ಆತನು ಗದ್ದಲವುಳ್ಳ ಯುದ್ಧಗಳಲ್ಲಿ ಅದರ ಸಂಗಡ ಯುದ್ಧಮಾಡುವನು.ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು. ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Isaiah 25:4–5 ಯೆಶಾಯ 25:4–5ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ. ಒಣಗಿದ ಸ್ಥಳದಲ್ಲಿನ ಬಿಸಿಲಿನ ಹಾಗೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಅವರ ಭೀಕರತೆಯನ್ನು ಕೀಳು ಸ್ಥಿತಿಗೆ ತರುವಿ.
- Isaiah 37:29–38 ಯೆಶಾಯ 37:29–38ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ. ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು. ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು. ಯೆರೂಸಲೇಮಿನಿಂದ ಉಳಿದ ವರು ಮತ್ತು ಚೀಯೋನ್ ಪರ್ವತದಿಂದ ತಪ್ಪಿಸಿ ಕೊಂಡವರು; ಹೊರಡುವರು ಇದನ್ನು ಸೈನ್ಯಗಳ ಕರ್ತನ ಆಸಕ್ತಿಯು ಮಾಡುವದು. ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ. ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ. ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ. ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು. ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು. ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
- Isaiah 31:8–9 ಯೆಶಾಯ 31:8–9ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ. ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
Original words (Hebrew)
- nations · H3816לְאֹם lᵉʼôm
- rush · H7582שָׁאָה shâʼâh
- rushing · H7588שָׁאוֹן shâʼôwn
- many · H7227רַב rab
- waters · H4325מַיִם mayim
- rebuke · H1605גָּעַר gâʻar
- flee · H5127נוּס nûwç
- off · H4801מֶרְחָק merchâq
- chased · H7291רָדַף râdaph
- chaff · H4671מֹץ môts
- mountains · H2022הַר har
- before · H6440פָּנִים pânîym
- wind · H7307רוּחַ rûwach
- thing · H1534גַּלְגַּל galgal
- before · H6440פָּנִים pânîym
- whirlwind · H5492סוּפָה çûwphâh