Isaiah · chapter 17 · verse 14
Isaiah 17:14 in Kannada
ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
Igo, saayankaaladalli bhayabhraanti; uda yakke munche avanu illadantaaguvanu. Nammannu sooremaaduvavarige ide gati. Nammannu kolle hodeyuvavara paadu ide.
Isaiah 17:14 in English
- King James Version (KJV)
- And behold at eveningtide trouble; [and] before the morning he [is] not. This [is] the portion of them that spoil us, and the lot of them that rob us.
- World English Bible (WEB)
- At evening, behold, terror! Before the morning, they are no more. This is the portion of those who plunder us, and the lot of those who rob us.
- American Standard Version (ASV)
- At eventide, behold, terror; [and] before the morning they are not. This is the portion of them that despoil us, and the lot of them that rob us.
- Bible in Basic English (BBE)
- In the evening there is fear, and in the morning they are gone. This is the fate of those who take our goods, and the reward of those who violently take our property for themselves.
- Darby Translation (DBY)
- behold, at eventide, trouble; before the morning they are not. This is the portion of them that spoil us, and the lot of them that rob us.
- Webster's Bible (WBS)
- And behold at the time of evening trouble; [and] before the morning he [is] not. This [is] the portion of them that ravage us, and the lot of them that rob us.
- Young's Literal Translation (YLT)
- At even-time, lo, terror, before morning it is not, This [is] the portion of our spoilers, And the lot of our plunderers!
Read in context
- 12ಸಮುದ್ರವು ಭೋರ್ಗರೆಯುವಂತೆ ಭೋರ್ಗರೆ ಯುವ ಬಹು ಜನಗಳ ಸಮೂಹಕ್ಕೆ ಅಯ್ಯೋ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಾಂಗಗಳಿಗೆ ಅಯ್ಯೋ!
- 13ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
- 14ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
Cross references
- 2 Kings 19:35 2 ಅರಸುಗಳು 19:35ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
- Proverbs 22:23 ಜ್ಞಾನೋಕ್ತಿಗಳು 22:23ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
- Jeremiah 2:3 ಯೆರೆಮೀಯ 2:3ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.
- Zephaniah 2:9–10 ಚೆಫನ್ಯ 2:9–10ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು. ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
- Psalm 37:36 ಕೀರ್ತನೆಗಳು 37:36ಆದರೆ ಅವನು ಅಳಿದು ಹೋದನು; ಇಗೋ, ಅವನು ಇಲ್ಲವಾದನು; ಹೌದು, ಅವನನ್ನು ನಾನು ಹುಡು ಕಿದೆನು; ಆದರೆ ಅವನು ಸಿಕ್ಕಲಿಲ್ಲ.
- Ezekiel 39:10 ಯೆಹೆಜ್ಕೇಲನು 39:10ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 10:28–32 ಯೆಶಾಯ 10:28–32ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ. ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು. ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು. ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು. ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
- 2 Kings 19:3 2 ಅರಸುಗಳು 19:3ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.
- Habakkuk 2:16–17 ಹಬಕ್ಕೂಕ 2:16–17ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು. ಲೆಬನೋನಿನ ಹಿಂಸೆಯು ನಿನ್ನನ್ನು ಮುಚ್ಚುವದು; ಮೃಗಗಳ ಸೂರೆ ನಿನ್ನನ್ನು ಹೆದರಿಸುವದು; ಮನುಷ್ಯರ ರಕ್ತಕ್ಕಾಗಿ, ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಹಿಂಸೆಯು ನಿಮಿತ್ತವೇ.
- Isaiah 33:1 ಯೆಶಾಯ 33:1ನಿನಗೆ ಅಯ್ಯೊ ಸೂರೆಯಾಗದಿದ್ದರೂ ನೀನು ಸೂರೆಮಾಡಿದಿ, ನಿನಗೆ ದ್ರೋಹ ಮಾಡದಿದ್ದರೂ ನೀನು ದ್ರೋಹ ಮಾಡಿದಿ, ನೀನು ಸೂರೆ ಮಾಡುವದನ್ನು ಮುಗಿಸಿದಾಗ ನೀನು ಸೂರೆ ಯಾಗುವಿ, ದ್ರೋಹ ಮಾಡುವುದನ್ನು ಬಿಟ್ಟ ಮೇಲೆ ನಿನಗೂ ದ್ರೋಹ ಮಾಡುವರು.
- Jeremiah 13:25 ಯೆರೆಮೀಯ 13:25ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು ಎಂದು ಕರ್ತನು ಅನ್ನುತ್ತಾನೆ; ನನ್ನನ್ನು ಮರೆತುಬಿಟ್ಟು ಸುಳ್ಳಿನಲ್ಲಿ ಭರವಸವಿಟ್ಟಿದ್ದಿ.
- Judges 5:31 ನ್ಯಾಯಸ್ಥಾಪಕರು 5:31ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.